ಮೋದಿ ಪ್ರಧಾನಿಯಾಗಬೇಕೆಂದು ಹೇಳಿದ್ದವರಲ್ಲಿ ನಾನೇ ಮೊದಲಿಗನಾಗಿದ್ದೆ: ಯಶ್ವಂತ್ ಸಿನ್ಹಾ 
ದೇಶ

ಮೋದಿ ಪ್ರಧಾನಿಯಾಗಬೇಕೆಂದು ಹೇಳಿದ್ದವರಲ್ಲಿ ನಾನೇ ಮೊದಲಿಗನಾಗಿದ್ದೆ: ಯಶ್ವಂತ್ ಸಿನ್ಹಾ

ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತದ ಬಗ್ಗೆ ತೀವ್ರವಾಗಿ ಟೀಕೆ ಮಾಡುತ್ತಿರುವ ಯಶ್ವಂತ್ ಸಿನ್ಹಾ, 2014 ರಲ್ಲಿ ಮೋದಿ ಪ್ರಧಾನಿಯಾಗಬೇಕೆಂದು ಹೇಳಿದ್ದವರ ಪೈಕಿ ನಾನೇ ಮೊದಲಿಗನಾಗಿದ್ದೆ ಎಂದು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತದ ಬಗ್ಗೆ ತೀವ್ರವಾಗಿ ಟೀಕೆ ಮಾಡುತ್ತಿರುವ ಯಶ್ವಂತ್ ಸಿನ್ಹಾ, 2014 ರಲ್ಲಿ ಮೋದಿ ಪ್ರಧಾನಿಯಾಗಬೇಕೆಂದು ಹೇಳಿದ್ದವರ ಪೈಕಿ ನಾನೇ ಮೊದಲಿಗನಾಗಿದ್ದೆ ಎಂದು ಹೇಳಿದ್ದಾರೆ. 
ಮೋದಿ ಸರ್ಕಾರ ಈಗಾಗಲೇ ಅರ್ಧ ದಶಕದಷ್ಟು ಸಮಯ ವ್ಯರ್ಥ ಮಾಡಿದೆ, ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡಿದರೆ 2024 ವೇಳೆಗೆ ಭಾರತದ ಕೈಗೆ ಸಂಪೂರ್ಣವಾಗಿ ಹಾಳಾಗಿರುವ ಒಂದು ದಶಕ ಸಿಗುತ್ತದೆ ಎಂದು ಯಶ್ವಂತ್ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
2014 ರ ಚುನಾವಣೆ ಸಂದರ್ಭದಲ್ಲಿ ಮೋದಿ ಪ್ರಧಾನಿಯಾಗಬೇಕೆಂದು ಹೇಳಿದ್ದವರ ಪೈಕಿ ನಾನು ಮೊದಲಿಗನಾಗಿದ್ದೆ. ಆದರೆ ಯುಪಿಎ ಸರ್ಕಾರ ಮಾಡಿದ ತಪ್ಪುಗಳನ್ನು ಸರಿಪಡಿಸಲು ಮೋದಿ ಸರ್ಕಾರಕ್ಕೆ ಸಾಧ್ಯವಿತ್ತು ಆದರೆ ಮೋದಿ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದೆ ಎಂದು ಸಿನ್ಹಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!