ಚಂದ್ರಬಾಬು ನಾಯ್ಡು 
ದೇಶ

ಕಾಂಗ್ರೆಸ್ ಗಿಂತ ಬಿಜೆಪಿ ಅತಿ ಹೆಚ್ಚು ಅಪಾಯಕಾರಿ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದರಿಂದ ಟಿಡಿಪಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ...

ಅಮರಾವತಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದರಿಂದ ಟಿಡಿಪಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಸೆಪ್ಟಂಬರ್ ನಲ್ಲಿ ಕರ್ನೂಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಬಿಜೆಪಿ ಕಾಂಗ್ರೆಸ್ ಗಿಂತ ಹೆಚ್ಚು ಅಪಾಯಕಾರಿ, ಕಾಂಗ್ರೆಸ್ ನಿಂದ ರಾಜ್ಯಕ್ಕೆ ಹೆಚ್ಚು ನಷ್ಟವಾಗಿದೆ, ಆದರೂ ಕಾಂಗ್ರೆಸ್ ಆಂದ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಬೆಂಬಲ ನೀಡುತ್ತಿದ್ದಾರೆ, ಆದರೆ ಬಿಜೆಪಿ ನುಡಿದಂತೆ ನಡೆಯಲಿಲ್ಲ, ಆಂಧ್ರಪ್ರದೇಶ ಮರು ಸಂಘಟನಾ ಕಾಯಿದೆಯನ್ನು ಬಿಜೆಪಿ ಅನುಷ್ಠಾನಕ್ಕೆ ತರಲಿಲ್ಲ ಎಂದು ಆರೋಪಿಸಿದ್ದಾರೆ.
ಚಂದ್ರ ಬಾಬು ನಾಯ್ಡು ಶನಿವಾರದಿಂದ  ಬಿಜೆಪಿ ಸರ್ಕಾರದ ವಿರುದ್ಧ ಧರ್ಮ ಪೋರಾಟ ಧೀಕ್ಷಾ ಪ್ರತಿಭಟನೆ ಕೈಗೊಂಡಿದ್ದು, ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದರು. 
ಬಾಲಾಜಿ ಮುಂದೆ ನಿಂತ ಮೋದಿ ದೆಹಲಿಗಿಂತ ಆಂದ್ರಪ್ರದೇಶ ಬೌಗೇಳಿಕವಾಗಿ ವಿಸ್ತಾರವಾಗಿದೆ , ಹೀಗಾಗಿ ಬಂದೇಲ್ ಖಂಡಕ್ಕೆ ನೀಡಿದಂತೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ಅದನ್ನು ಮೋದಿ ಈಡೇರಿಸಲಿಲ್ಲ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT