ಸೆಂಟ್ .ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೆಡ್ರೆಲ್ ಚರ್ಚ್ 
ದೇಶ

ವಿಶ್ವದೆಲ್ಲೆಡೆ ಕ್ರಿಸ್ ಮಸ್ ಸಂಭ್ರಮಾಚರಣೆ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ

ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.

ನವದೆಹಲಿ: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್  ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ  ಬೋಧಿಸಿದ  ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.
ವಿವಿಧ ಚರ್ಚ್ ಗಳಲ್ಲಿ ಮಧ್ಯರಾತ್ರಿಯಿಂದಲೇ ಶ್ರದ್ದಾ, ಭಕ್ತಿಯಿಂದ ಕ್ರಿಸ್ ಮಸ್ ಆಚರಿಸಲಾಗುತ್ತಿದ್ದು, ಕೇಕ್ ಕತ್ತರಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಯೇಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ.
ಮುಂಬೈಯಲ್ಲಿನ ಸೆಂಟ್ ಮೈಕೆಲ್ ಚರ್ಚ್ ಹಾಗೂ ದೆಹಲಿಯ ಸ್ಯಾಕ್ರಿಡ್ ಹಾರ್ಟ್ ಕ್ಯಾಥಿಡ್ರಲ್ ಚರ್ಚೆಯಲ್ಲಿ ಸಾಮೂಹಿಕವಾಗಿ  ಪ್ರಾರ್ಥನೆ ಸಲ್ಲಿಸಲಾಯಿತು.
ಕ್ರಿಸ್ ಮಸ್  ಹಬ್ಬದ ನಿಮಿತ್ತ ಚರ್ಚ್‌ನ ಹೊರ ಭಾಗದಲ್ಲಿ ದೀಪಾಲಂಕರ ಮಾಡಲಾಗಿದ್ದು,  ಒಳಭಾಗದಲ್ಲಿನ ಪ್ರಾರ್ಥನಾ ಸಭಾಂಗಣದಲ್ಲಿ ಏಸು ಹುಟ್ಟಿದ ಬೇತಲ್‌ಹೇಮ್‌ನ ಗೋದಾಲಿ ಸಿದ್ಧಪಡಿಸಲಾಗಿದೆ.ಪ್ರಾರ್ಥನ ಸ್ಥಳಗಳಲ್ಲಿ ಡಿಸೆಂಬರ್ ಟ್ರೀಗಳ ಮಾದರಿಯನ್ನು ಇರಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!

ವಧುವಿಗೆ ತಾಳಿ ಕಟ್ಟಿದ TRS ನಾಯಕಿ ಕವಿತಾ! ಏನಿದು ವಿಚಿತ್ರ ಸಂಪ್ರದಾಯ? Video ನೋಡಿ