ಮೋದಿ- ದೇವೇಗೌಡ 
ದೇಶ

ನಾನು ಅಡಿಗಲ್ಲು ಹಾಕಿದ್ದ ಬೋಗಿಬೀಲ್ ಉದ್ಘಾಟನೆಗೆ ನನಗೇ ಆಹ್ವಾನವಿಲ್ಲ: ಮೋದಿ ವಿರುದ್ಧ ದೇವೇಗೌಡ ಗರಂ

ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ನಿರ್ಮಿಸಿರುವ ಏಷ್ಯಾದ ಎರಡನೇ ಅತಿ ಉದ್ದ ಹಾಗೂ ದೇಶದ ಅತ್ಯಂದತ ಉದ್ದದ (4.9 ಕಿ.ಮೀ) ರೈಲು ಮತ್ತು ರಸ್ತೆ ಸೇತುವೆ ಉದ್ಘಾಟನೆಯನ್ನು ಇಡೀ ದೇಶವೇ ಸಂಭ್ರಮಿಸುತ್ತಿದೆ. ಆದರೆ...

ಬೆಂಗಳೂರು: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ನಿರ್ಮಿಸಿರುವ ಏಷ್ಯಾದ ಎರಡನೇ ಅತಿ ಉದ್ದ ಹಾಗೂ ದೇಶದ ಅತ್ಯಂದತ ಉದ್ದದ (4.9 ಕಿ.ಮೀ) ರೈಲು ಮತ್ತು ರಸ್ತೆ ಸೇತುವೆ ಉದ್ಘಾಟನೆಯನ್ನು ಇಡೀ ದೇಶವೇ ಸಂಭ್ರಮಿಸುತ್ತಿದೆ. ಆದರೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸ್ವಲ್ಪ ಬೇಸರಗೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. 
ಅಸ್ಸಾಂನಿಂದ ಅರುಣಾಚಲ ಪ್ರದೇಶದ ನೆಹರ್ ಲಗೂನ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದು, ಮೋದಿ ವಿರುದ್ಧ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಬೋಗಿಬೀಲ್ ಸೇತುವೆ ಉದ್ಘಾಟನೆ ಕುರಿತು ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡ "ನಾನು ಅಡಿಗಲ್ಲು ಹಾಕಿದ್ದ ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ" ಎಂದು ಮೋದಿ ನಡೆ ಬಗ್ಗೆ ಸಿಟ್ಟಾಗಿದ್ದಾರೆ.
'ಯಾರೊಬ್ಬರು ಅಸ್ಸಾಂನಲ್ಲಿ ನಡೆಯುತ್ತಿರುವ ಬೋಗಿಬಿಲ್ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ' ಕಾಶ್ಮೀರ ರೈಲ್ವೆ, ದೆಹಲಿ ಮೆಟ್ರೋ ಯೋಜನೆಗಳನ್ನು ನಾನೇ ಮಂಜೂರು ಮಾಡಿದ್ದೆ.  ಹಣ ಬಿಡುಗಡೆ ಮಾಡಿ, ಅಡಿಗಲ್ಲು ಹಾಕಿಸಿದ್ದೆ. ನಾನು ಮಾಡಿದ ಕೆಲಸವನ್ನು ಯಾರು ನೆನಪು ಇಟ್ಟುಕೊಳ್ಳುತ್ತಾರೆ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ