ಶಬರಿಮಲೆಯಲ್ಲಿ ದೀಪ ಹೋರಾಟ: ಬರೋಬ್ಬರಿ 795 ಕಿಮೀ ಉದ್ದದ ಅಯ್ಯಪ್ಪ ಜ್ಯೋತಿ ಉರಿಸಿದ ಭಕ್ತರು 
ದೇಶ

ಶಬರಿಮಲೆಯಲ್ಲಿ ದೀಪ ಹೋರಾಟ: 795 ಕಿಮೀ ಉದ್ದದ ಅಯ್ಯಪ್ಪ ಜ್ಯೋತಿ ಉರಿಸಿದ ಭಕ್ತರು!

ಹಲವಾರು ವರ್ಷಗಳ ಕಾಲದಿಂದಲೂ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಉಳಿಸಿಕೊಂಡು ಹೋಗಬೇಕೆಂಬ ಆಶಯದೊಂದಿಗೆ ಕೇರಳ ರಾಜ್ಯದಲ್ಲಿ ಬುಧವಾರ ಬೃಹತ್ ಅಯ್ಯಪ್ಪ...

ತಿರುವನಂತಪುರ: ಹಲವಾರು ವರ್ಷಗಳ ಕಾಲದಿಂದಲೂ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಉಳಿಸಿಕೊಂಡು ಹೋಗಬೇಕೆಂಬ ಆಶಯದೊಂದಿಗೆ ಕೇರಳ ರಾಜ್ಯದಲ್ಲಿ ಬುಧವಾರ ಬೃಹತ್ ಅಯ್ಯಪ್ಪ ಜ್ಯೋತಿ ಹೋರಾಟವನ್ನು ನಡೆಸಲಾಯಿತು. 
ಕಾಸರಗೋಡಿನ ಹೊಸಂಗಡಿಯಿಂದ ಹಿಡಿದು ಕನ್ಯಾಕುಮಾರಿಯವರೆಗೆ 795 ಕಿಮೀ ಉದ್ದದ ಜಾಗದಲ್ಲಿ ಲಕ್ಷಾಂತರ ಜನರು ಸಂಜೆ 6ರಿಂದ 6.30ರವರೆಗೆ ಜ್ಯೋತಿ ಬೆಳಗುವ ಮೂಲಕ ಅಯ್ಯಪ್ಪನ ಮಂತ್ರವನ್ನು ಜಪಿಸಿದರು. 
ಶಬರಿಮೆ ಕರ್ಮ ಸಮಿತಿ ಬಿಜೆಪಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಲಕ್ಷಾಂತರ ಭಕ್ತರು ಈ ಹೋರಾಟದಲ್ಲಿ ಭಾಗಿಯಾಗಿದ್ದರು. 
2019 ಜ.1ರಂದು ಕೇರಳ ಸರ್ಕಾರ ರಾಜ್ಯದುದ್ದಕ್ಕೂ ಮಹಿಳಾ ಗೋಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಬರಿಮಲೆ ವಿವಾದದಿಂದ ತನ್ನ ವರ್ಚಸ್ಸಿಗೆ ಉಂಟಾದ ಧಕ್ಕೆಯನ್ನು ಸರಿಪಡಿಸಲು ಎಂಬಂತೆ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕೆ ಪ್ರತಿಯಾಗಿ ಹಿಂದೂ ಸಂಘಟನೆಗಳು ಅಯ್ಯಪ್ಪ ಜ್ಯೋತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT