ಕರ್ತಾಪುರ ಕಾರಿಡಾರ್: ದಿನಕ್ಕೆ 500 ಯಾತ್ರಿಕರಿಗಷ್ಟೇ ಪ್ರವೇಶ, ಪಾಕಿಸ್ತಾನ ಕ್ಯಾತೆ
ಕರ್ತಾಪುರ ಕಾರಿಡಾರ್ ಮೂಲಕ ದಿನಕ್ಕೆ 500 ಯಾತ್ರಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅದಕ್ಕಿಂತಲೂ ಹೆಚ್ಚಿನ ಮಂದಿಗೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ನವದೆಹಲಿ: ಕರ್ತಾಪುರ ಕಾರಿಡಾರ್ ಮೂಲಕ ದಿನಕ್ಕೆ 500 ಯಾತ್ರಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅದಕ್ಕಿಂತಲೂ ಹೆಚ್ಚಿನ ಮಂದಿಗೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಯಾತ್ರಾರ್ಥಿಗಳ ಬಗ್ಗೆ ಮಾಹಿತಿ ಕೂಡಾ ಸಂಗ್ರಹಿಸಲಾಗುವುದು, ಈ ಸಂಬಂಧಿತ ಒಪ್ಪಂದದ ಕರಡನ್ನು ಸಹಿಗಾಗಿ ಭಾರತಕ್ಕೆ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.