ನಿಮ್ಮೊಂದಿಗೆ ಯಾರೇ ವಾಗ್ವಾದ ನಡೆಸಿದರೂ ಹತ್ಯೆ ಮಾಡಿ: ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿವಿ ವಿಸಿ ಸಲಹೆ, ವಿವಾದ 
ದೇಶ

ನಿಮ್ಮೊಂದಿಗೆ ಯಾರೇ ವಾಗ್ವಾದ ನಡೆಸಿದರೂ ಹತ್ಯೆ ಮಾಡಿ: ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿವಿ ವಿಸಿ ಸಲಹೆ, ವಿವಾದ

ನಿಮ್ಮೊಂದಿಗೆ ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು...

ಲಖನೌ: ನಿಮ್ಮೊಂದಿಗೆ ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು ನೀಡಿರುವ ಸಲಹೆ ಇದೀಗ ಭಾರೀ ಆಕ್ರೋಶಗಳಿಗೆ ಕಾರಣವಾಗಿದೆ. 
ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿರುವ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪ ಕುಲಪತಿ ರಾಜಾ ರಾಮ್ ಯಾದವ್ ಅವರು, ಯಾರೊಂದಿಗಾದರೂ ಮಾತಿನ ಚಕಮಕಿ ನಡೆಸಿದಾಗ ಸಮಸ್ಯೆ ಹಿಡಿದು ನನ್ನ ಬಳಿ ಬರಬೇಡಿ. ನೇರವಾಗಿಯೇ ಅವರನ್ನು ಹೊಡೆಯಿರಿ, ಸಾಧ್ಯವಾದರೆ ಹತ್ಯೆ ಮಾಡಿ.ಮುಂದೆ ಬಂದಿದ್ದನ್ನು ನಾವು ನೋಡಿಕೊಳ್ಳುತ್ತೇವೆಂದು ಹೇಳಿದ್ದಾರೆ. 
ರಾಮ್ ಯಾದವ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT