ಶಾಸಕನ ಮನೆಯಿಂದ 4 ಎಕೆ-47 ರೈಫಲ್ ದೋಚಿದ ಭಯೋತ್ಪಾದಕರು! 
ದೇಶ

ಶಾಸಕನ ಮನೆಯಿಂದ 4 ಎಕೆ-47 ರೈಫಲ್ ದೋಚಿದ ಭಯೋತ್ಪಾದಕರು!

ಭಯೋತ್ಪಾದಕರು ಶಾಸಕ(ಎಂಎಲ್ ಸಿ) ಮನೆಯಿದ ನಾಲ್ಕು ಎಕೆ-47 ರೈಫಲ್ ಗಳನ್ನು ಕದ್ದೊಯ್ದಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಶ್ರೀನಗರ: ಭಯೋತ್ಪಾದಕರು ಶಾಸಕ(ಎಂಎಲ್ ಸಿ) ಮನೆಯಿದ ನಾಲ್ಕು ಎಕೆ-47 ರೈಫಲ್ ಗಳನ್ನು ಕದ್ದೊಯ್ದಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಶ್ರೀನಗರದಲ್ಲಿರುವ ಜವಾಹರ್ ನಗರ ಪ್ರದೇಶದಲ್ಲಿರುವ ಎಂಎಲ್ ಸಿ ಮುಜಫರ್ ಪಾರ್ರೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಭಾವ್ಯ ದಾಳಿಯನ್ನು ಸೇನೆ ವಿಫಲಗೊಳಿಸಿತ್ತು. ಆರ್ಮಿ ಗೇಟ್ ನ್ನು ದಾಟಿ ಮುಂಬರುವ ಉಗ್ರರ ಯತ್ನವನ್ನು ಸೇನೆ ವಿಫಲಗೊಳಿಸಿತ್ತಾದರೂ ಭಯೋತ್ಪಾದಕರು ಸೇನೆಯಿಂದ ತಪ್ಪಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ