ವಿಮಾನದಲ್ಲೇ ಬಟ್ಟೆ ಬಿಚ್ಚಿ ಓಡಾಡಿದ ಪ್ರಯಾಣಿಕ!
ದುಬೈಯಿಂದ ಲಖನೌಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬಟ್ಟೆ ಬಿಚ್ಚಿ ಒಡಾಡಿದ್ದರಿಂದ ಪ್ರಯಾಣಿಕರು ಕೆಲಕಾಲ ಆಘಾತಕ್ಕೊಳಗಾಗಿದ್ದರು.
ಲಖನೌ: ದುಬೈಯಿಂದ ಲಖನೌಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬಟ್ಟೆ ಬಿಚ್ಚಿಕೊಂಡು ಒಡಾಡಿದ್ದರಿಂದ ಪ್ರಯಾಣಿಕರು ಕೆಲಕಾಲ ಆಘಾತಕ್ಕೊಳಗಾಗಿದ್ದರು.
ನಂತರ ವಿಮಾನದಲ್ಲಿನ ಸಿಬ್ಬಂದಿ ಆತನ ಮೇಲೆ ಬಟ್ಟೆ ಮುಚ್ಚಿದ್ದರು ಎಂದು ಏರ್ ಲೈನ್ ಮೂಲಗಳಿಂದ ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.