2 ವರ್ಷಗಳಲ್ಲಿ 2.53 ಲಕ್ಷ ಕೇಂದ್ರ ಸರ್ಕಾರಿ ನೌಕರಿ ಸೃಷ್ಟಿ! 
ದೇಶ

2 ವರ್ಷಗಳಲ್ಲಿ 2.53 ಲಕ್ಷ ಕೇಂದ್ರ ಸರ್ಕಾರಿ ನೌಕರಿ ಸೃಷ್ಟಿ!

ಕಳೆದ 2 ವರ್ಷಗಳಲ್ಲಿ 2.53 ಲಕ್ಷ ಕೇಂದ್ರ ಸರ್ಕಾರಿ ನೌಕರಿ ಸೃಷ್ಟಿಯಾಗಿದೆ ಎಂದು 2018-19 ನೇ ಸಾಲಿನ ಬಜೆಟ್ ಮೂಲಕ ತಿಳಿದುಬಂದಿದೆ.

ನವದೆಹಲಿ: ಕಳೆದ 2 ವರ್ಷಗಳಲ್ಲಿ 2.53 ಲಕ್ಷ ಕೇಂದ್ರ ಸರ್ಕಾರಿ ನೌಕರಿ ಸೃಷ್ಟಿಯಾಗಿದೆ ಎಂದು 2018-19 ನೇ ಸಾಲಿನ ಬಜೆಟ್ ಮೂಲಕ ತಿಳಿದುಬಂದಿದೆ. 
ಬಜೆಟ್ ವಿವರಣೆಯ ಪ್ರಕಾರ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿನ ಉದ್ಯೋಗಿಗಳ ಸಂಖ್ಯೆ ಮಾ.1, 2018 ರ ವೇಳೆಗೆ 35.05 ಲಕ್ಷದಷ್ಟಿರಲಿದೆ ಎಂದು ತಿಳಿದುಬಂದಿದೆ. 2016 ರಲ್ಲಿ 32.52 ಲಕ್ಷದಷ್ಟಿದ್ದ ಉದ್ಯೋಗಿಗಳ ಸಂಖ್ಯೆ ಎರಡು ವರ್ಷಗಳಲ್ಲಿ 2.53 ಲಕ್ಷ ಹೆಚ್ಚಾಗಿದೆ. 
2016-17 ರ ಅವಧಿಯಲ್ಲಿ ಕೇಂದ್ರ ಸರ್ಕಾರಿ ಇಲಾಖೆಗೆಳಲ್ಲಿ ಒಟ್ಟು 2.27 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿದೆ. ಅತಿ ಹೆಚ್ಚು ಉದ್ಯೋಗಗಳು ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಯಾಗಿದ್ದು, 2016 ರಲ್ಲಿ 3,996 ರಷ್ಟಿದ್ದ ರೈತ ಕಲ್ಯಾಣ ಹಾಗೂ ಕೃಷಿ ಸಹಕಾರ ಇಲಾಖೆಯಲ್ಲಿ ಮಾ.1 ರ ವೇಳೆಗೆ 1,944 ಉದ್ಯೋಗಗಳು ಸೇರ್ಪಡೆಯಾಗಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT