ನಕ್ಸಲೀಯರು ಹಚ್ಚಿದ ಬೆಂಕಿಯಿಂದ ನಾಶಗೊಂಡ ವಾಹನ 
ದೇಶ

ಛತ್ತೀಸ್ ಗಢ: 10 ವಾಹನಗಳಿಗೆ ಬೆಂಕಿ ಹಚ್ಚಿದ ನಕ್ಸಲೀಯರು

ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 10 ವಾಹನಗಳನ್ನು ...

ಬಿಜಾಪುರ್(ಛತ್ತೀಸ್ ಗಢ): ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 10 ವಾಹನಗಳನ್ನು ನಕ್ಸಲೀಯರು ಸ್ಫೋಟಿಸಿದ್ದಾರೆ.
ಬಿಜಾಪುರ್ ಜಿಲ್ಲೆಯ ಮಡ್ಡೆನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಲ್ಟ್ರಾ ಬಂಡುಕೋರರ ಸ್ಫೋಟದಲ್ಲಿ ಏಳು ಟ್ರಾಕ್ಟರ್ ಗಳು, ಒಂದು ಡೊಜರ್, ಒಂದು ನೀರಿನ ಟ್ಯಾಂಕರ್ ಮತ್ತು ಜೆಸಿಬಿ ವಾಹನ ನಾಶಗೊಂಡಿವೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು.
ಕಳೆದ ತಿಂಗಳು ನಕ್ಸಲೀಯರು ಛತ್ತೀಸ್ ಗಢದ ಬಲ್ರಾಂಪುರ ಜಿಲ್ಲೆಯ ಜಾರ್ಖಂಡ್-ಛತ್ತೀಸ್ ಗಢ ಗಡಿಭಾಗದಲ್ಲಿ 6 ವಾಹನಗಳನ್ನು ಸ್ಫೋಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video