ಜಪ್ತಿಯಾದ ಚಿನ್ನದ ಬಿಸ್ಕಿಟ್ 
ದೇಶ

ಒಡಿಶಾ: ಡಿಆರ್ ಐಯಿಂದ 76.5 ಲಕ್ಷ ರು.ಮೌಲ್ಯದ ಚಿನ್ನದ ಬಿಸ್ಕಿಟ್ ಜಪ್ತಿ

ಒಡಿಶಾದ ಖರ್ದು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 76.5 ಲಕ್ಷ ರುಪಾಯಿ ಮೌಲ್ಯದ 15 ಚಿನ್ನದ....

ಭುವನೇಶ್ವರ: ಒಡಿಶಾದ ಖರ್ದು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 76.5 ಲಕ್ಷ ರುಪಾಯಿ ಮೌಲ್ಯದ 15 ಚಿನ್ನದ ಬಿಸ್ಕಿಟ್ ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‍ಐ) ಅಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಡಿಐಆರ್ ಅಧಿಕಾರಿಗಳು 2.494 ಕಿಜೆ ಚಿನ್ನದೊಂದಿಗೆ ಗುವಾಹಟಿ- ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಚಿನ್ನದ ಬಿಸ್ಕಿಟ್ ಗಳನ್ನು ಜಪ್ತಿ ಮಾಡಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಆರೋಪಿ ಈ ಭಾರೀ ಮೊತ್ತದ ಚಿನ್ನದ ಚಿನ್ನದ ಬಿಸ್ಕಿಟ್ ಗಳನ್ನು ಶೂ ನಲ್ಲಿ ಮತ್ತು ನಡುವಂಗಿಯಲ್ಲಿ ಅಡಗಿಸಿಟ್ಟುಕೊಂಡಿದ್ದು ಪತ್ತೆಯಾಗಿದೆ ಎಂದು ಡಿಐಆರ್ ಹೆಚ್ಚುವರಿ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!