ಸಾಂದರ್ಭಿಕ ಚಿತ್ರ 
ದೇಶ

ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಮೊದಲ ಸ್ಥಾನ, ಉತ್ತರ ಪ್ರದೇಶ ಅತ್ಯಂತ ಕಳಪೆ

ನೀತಿ ಆಯೋಗ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿ ಶುಕ್ರವಾರ ಬಿಡುಗಡೆಯಾಗಿದ್ದು, ಕೇರಳ ಮೊದಲ ಸ್ಥಾನ ಪಡೆದಿದೆ....

ನವದೆಹಲಿ: ನೀತಿ ಆಯೋಗ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿ ಶುಕ್ರವಾರ ಬಿಡುಗಡೆಯಾಗಿದ್ದು, ಕೇರಳ ಮೊದಲ ಸ್ಥಾನ ಪಡೆದಿದೆ. ಪಂಜಾಬ್ ಮತ್ತು ತಮಿಳುನಾಡು ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶ ಅತ್ಯಂತ ಕಳಪೆ ಸಾಧನೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಜಾರ್ಖಂಡ್ ಉತ್ತಮ ಪ್ರಗತಿ ತೋರಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಜಾರ್ಖಂಡ್‌, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ವರದಿ ವಿವರಿಸಿದೆ.
ಆದಾಗ್ಯೂ, ಸೂಚ್ಯಂಕದಲ್ಲಿ ಉನ್ನತ ಸ್ಥಾನದಲ್ಲಿರುವ ರಾಜ್ಯಗಳು ಮೈಮರೆಯದಂತೆ ಹಾಗೂ ಗುಣಮಟ್ಟವನ್ನು ಅದೇ ರೀತಿ ಕಾಪಾಡಿಕೊಳ್ಳುವಂತೆ ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್