ಗೆಲುವಿನ ಸಂಭ್ರಮದಲ್ಲಿ ಕಂಬಾರ ಕುಟುಂಬ 
ದೇಶ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಸೋಮವಾರ ಆಯ್ಕೆಯಾಗಿದ್ದಾರೆ.

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಸೋಮವಾರ ಆಯ್ಕೆಯಾಗಿದ್ದಾರೆ.
ಇಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಖ್ಯಾತ  ಕಥೆಗಾರ, ಕವಿ, ಕಾದಂಬರಿಕಾರ ಹಾಗೂ ನಾಟಕಕಾರ ಚಂದ್ರಶೇಖರ್ ಕಂಬಾರ ಅವರು ಒಟ್ಟು 89 ಮತಗಳಲ್ಲಿ 56 ಮತ ಗಳಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷ ಗಾದಿಯ ಸ್ಪರ್ಧೆಯಲ್ಲಿದ್ದ ಒರಿಯಾ ಸಾಹಿತಿ ಪ್ರತಿಭಾ ರಾಯ್‌ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ ನಾಲ್ಕು ಮತಗಳನ್ನು ಪಡೆದಿದ್ದಾರೆ.
ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!

ಜನವರಿಯಲ್ಲಿ ಭಾರತದ ಉತ್ಪಾದನಾ ವಲಯದ ಚಟುವಟಿಕೆಗಳಲ್ಲಿ ಸ್ವಲ್ಪ ಚೇತರಿಕೆ

CCL: 12 ವರ್ಷಗಳ ಬಳಿಕ 3ನೇ ಬಾರಿಗೆ 'ಕರ್ನಾಟಕ' ಚಾಂಪಿಯನ್, ಕಿಚ್ಚಾ ಸುದೀಪ್ ಗೆ ಬಿಗ್ ಗಿಫ್ಟ್! ಸಿಕ್ಕ ಬಹುಮಾನವೆಷ್ಟು?

BLA ಯಲ್ಲಿ ಸುಶಿಕ್ಷಿತ ಹೆಣ್ಣು ಮಕ್ಕಳು! ಪಾಕ್ ವಿರುದ್ಧ ರಾತ್ರಿಯಿಡೀ ಹೋರಾಡಿ ಪ್ರಾಣತೆತ್ತ ಫಿದಾಯೀನ್': ಅಂತಿಮ ಕ್ಷಣದ Video!

SCROLL FOR NEXT