ಕಾಂಗ್ರೆಸ್ ಚಿಹ್ನೆ( ಸಂಗ್ರಹ ಚಿತ್ರ) 
ದೇಶ

ನಾಗಾಲ್ಯಾಂಡ್ ಚುನಾವಣೆ: ಜಾತ್ಯಾತೀತ ಅಭ್ಯರ್ಥಿಗಳ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ಸೋಲಿಸುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ...

ಕೊಹಿಮಾ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ಸೋಲಿಸುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೋ ಆ ಕ್ಷೇತ್ರಗಳಲ್ಲಿ  ಸ್ಪರ್ಧಿಸುವ ಜಾತ್ಯತೀತ ಅಭ್ಯರ್ಥಿಗಳನ್ನು ತಾನು ಬೆಂಬಲಿಸುವುದಾಗಿ ಕಾಂಗ್ರೆಸ್‌ ಹೇಳಿದೆ.
60 ಸದಸ್ಯ ಬಲದ ನಾಗಾಲ್ಯಾಂಡ್‌ ವಿಧಾನಸಭೆಗೆ ಫೆ.27ರಂದು ನಡೆಯುವ ಚುನಾವಣೆ ನಡೆಯಲಿದೆ. ಅದರಲ್ಲಿ ಕಾಂಗ್ರೆಸ್‌ ಪಕ್ಷ 19 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.   
20 ಮಂದಿ ಕಾಂಗ್ರೆಸ್‌ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ, ಅದರಲ್ಲಿ ಒಬ್ಬರು ಮಾತ್ರ ತನ್ನ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಬಿಜೆಪಿ, ಎನ್ ಡಿಪಿಪಿ ಪಕ್ಷದೊಂದಿಗೆ ಮೈತ್ರಿ ಬೆಳೆಸಿದೆ,  ಹೀಗಾಗಿ ಜಾತ್ಯಾತೀತ ಅಭ್ಯರ್ಥಿಗಳಿಗೆ ತಾನು ಬೆಂಬಲ ಸೂಚಿಸುವುದಾಗಿ ಕಾಂಗ್ರೆಸಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ