ಪೋಸ್ಟರ್ಸ್ 
ದೇಶ

ಅಹಮದಾಬಾದ್‌ನಲ್ಲಿ ವ್ಯಾಲೆಂಟೈನ್ಸ್ ಡೇ ವಿರೋಧಿ ಪೋಸ್ಟರ್‍ಗಳು

ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಆಚರಣೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಬಜರಂಗ ದಳದ ಕಾರ್ಯಕರ್ತರು ವ್ಯಾಲೆಂಟೈನ್ಸ್ ಡೇ ವಿರೋಧಿ ಪೋಸ್ಟರ್‍ಗಳು ಅಂಟಿಸಿದ್ದಾರೆ...

ಅಹಮದಾಬಾದ್(ಗುಜರಾತ್): ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಆಚರಣೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಬಜರಂಗ ದಳದ ಕಾರ್ಯಕರ್ತರು ವ್ಯಾಲೆಂಟೈನ್ಸ್ ಡೇ ವಿರೋಧಿ ಪೋಸ್ಟರ್‍ಗಳು ಅಂಟಿಸಿದ್ದಾರೆ. 
ಪೋಸ್ಟರ್‍ಗಳಲ್ಲಿ ವ್ಯಾಲೆಂಟೈನ್ಸ್ ಡೇ ಆಚರಣೆ ಮತ್ತು ಲವ್ ಜಿಹಾದ್ ಬೇಡ; ಹಿಂದು ಯುವತಿಯರೇ ಹುಷಾರಾಗಿರಿ ಎಂದು ಬರೆಯಲಾಗಿದೆ. 
ಇದೇ ಅಲ್ಲದೆ ಸಂಘಟನೆ ವ್ಯಾಲೆಂಟೈನ್ಸ್ ಡೇ ಹಿನ್ನಲೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿರುವ ಹೈದರಬಾದ್ ನ ಕೆಲ ಪಬ್ಸ್ ಮತ್ತು ಕ್ಲಬ್ಸ್ ಗಳಿಗೆ ಬೆದರಿಕೆ ಹಾಕಿದೆ. 
ಇನ್ನು ವ್ಯಾಲೆಂಟೈನ್ಸ್ ಡೇ ದಿನ ಬಲಪಂಥೀಯರಿಂದ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಪ್ರತಿ ವರ್ಷ ವರದಿಯಾಗುತ್ತಲೇ ಇರುತ್ತವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT