ನಿರ್ಮಲಾ ಸೀತಾರಾಮನ್ 
ದೇಶ

12,280 ಕೋಟಿ ರೂ ಮೊತ್ತದ 7.40 ಲಕ್ಷ ಅಸಾಲ್ಟ್ ರೈಫಲ್ಸ್ ಖರೀದಿಗೆ ರಕ್ಷಣಾ ಸಚಿವಾಲಯ ಒಪ್ಪಿಗೆ

12,280 ಕೋಟಿ ರೂ ಮೊತ್ತದ 7.40 ಲಕ್ಷ ಅಸಾಲ್ಟ್ ರೈಫಲ್ಸ್ ಖರೀದಿ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ನೀಡಿದೆ.

ನವದೆಹಲಿ: 12,280 ಕೋಟಿ ರೂ ಮೊತ್ತದ 7.40 ಲಕ್ಷ ಅಸಾಲ್ಟ್ ರೈಫಲ್ಸ್ ಖರೀದಿ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ನೀಡಿದೆ. 
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಡಿಎಸಿ ಸಭೆಯಲ್ಲಿ ಅಸಾಲ್ಟ್ ರೈಫಲ್ಸ್ ಖರೀದಿಗೆ ಒಪ್ಪಿಗೆ ಸೂಚಿಸಲಾಗಿದ್ದು, 1,819 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಇಲಾಖೆ ಲೈಟ್ ಮೆಷಿನ್ ಗನ್ ಗಳನ್ನು ಖರೀದಿಸುವುದಕ್ಕೂ ಸಹ ಒಪ್ಪಿಗೆ ಸೂಚಿಸಿದೆ. 
982 ಕೋಟಿ ರೂಪಾಯಿ ವೆಚ್ಚದಲ್ಲಿ 5,719 ಸ್ನೈಪರ್ ರೈಫಲ್ಸ್ ಗಳನ್ನು ಖರೀದಿಸುವುದಕ್ಕೂ ರಕ್ಷಣಾ ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

SCROLL FOR NEXT