ಒವೈಸಿ 
ದೇಶ

'ಮುಸ್ಲಿಮ್ ಹುತಾತ್ಮರು': ಒವೈಸಿ ಹೇಳಿಕೆ ವಿರುದ್ಧ ಸೇನೆ ಕಿಡಿ

ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮುಸ್ಲಿಮರೂ ಹುತಾತ್ಮರಾಗಿದ್ದಾರೆ ಎಂಬ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಹೇಳಿಕೆಗೆ ಭಾರತೀಯ ಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು..

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮುಸ್ಲಿಮರೂ ಹುತಾತ್ಮರಾಗಿದ್ದಾರೆ ಎಂಬ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಹೇಳಿಕೆಗೆ ಭಾರತೀಯ ಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು, ಸೇನೆ ಹುತಾತ್ಮರನ್ನು ನಿರ್ದಿಷ್ಟ ಕೋಮಿನ ಮೂಲಕ ಗುರುತಿಸುವುದಿಲ್ಲ ಎಂದು ಹೇಳಿದೆ. 
ನಾವು ಹುತಾತ್ಮರಾದ ಯೋಧರನ್ನು ನಿರ್ದಿಷ್ಟ ಕೋಮಿನ ಅಡಿಯಲ್ಲಿ ಗುರುತಿಸುವುದಿಲ್ಲ, ಆ ರೀತಿಯ ಹೇಳಿಕೆ ನೀಡಿರುವವರು ಭಾರತೀಯ ಸೇನೆಯ ಬಗ್ಗೆ ಸರಿಯಾಗಿ ತಿಳಿದುಕೊಂಡಿಲ್ಲ ಎಂದು ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸೇರುತ್ತಿರುವುದಕ್ಕೆ ಪ್ರತ್ಯೇಕತಾವಾದಿಗಳ ಸಿದ್ಧಾಂತ ಯುವಕರನ್ನು ಆಕರ್ಷಿಸುತ್ತಿರುವುದಕ್ಕೆ ಸಾಮಾಜಿಕ ಜಾಲತಾಣ ವೇದಿಕೆಯಾಗಿದೆ ಎಂದು ಸೇನೆ ಇದೇ ವೇಳೆ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ