ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ಮಣಿಶಂಕರ್ ಅಯ್ಯರ್ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ದೂರು ದಾಖಲು

ಪಾಕಿಸ್ತಾನ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್ ವಕೀಲ ಹಾಗೂ ಬಿಜೆಪಿ ನಾಯಕ ಅಜಯ್ ಅಗರ್ ವಾಲ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ನವದೆಹಲಿ:  ಪಾಕಿಸ್ತಾನ ಕುರಿತು  ಹೇಳಿಕೆ ನೀಡಿರುವ ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್ ವಕೀಲ ಹಾಗೂ ಬಿಜೆಪಿ ನಾಯಕ ಅಜಯ್ ಅಗರ್ ವಾಲ್  ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ನೀಚ ಎಂದು ಕರೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಛಾಟಿಸಲಾಗಿದೆ.

ಭಾರತದಿಂದ ಹೆಚ್ಚಿನ ದ್ವೇಷಕ್ಕೊಳಗಾದರೂ ಪಾಕಿಸ್ತಾನದಲ್ಲಿ ಪ್ರೀತಿ ಸಿಕ್ಕಿದೆ. ಕರಾಚಿಯಲ್ಲಿ  ಸಂತೋಷವಾಗಿದ್ದೇನೆ ಎಂದು ಮಣಿಶಂಕರ್ ಅಯ್ಯರ್ ಕರಾಚಿ ಸಾಹಿತ್ಯೋತ್ಸವದಲ್ಲಿ  ಹೇಳಿದ್ದರು.

ಈ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ದೂರು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್‌ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲಲ್ಲ, ಹೃದಯದಲ್ಲಿದೆ': ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ