ಇಂಡಿಯನ್ ಮುಜಾಹಿದ್ದೀನ್ 
ದೇಶ

ವಾಂಟೆಡ್ ಇಂಡಿಯನ್ ಮುಜಾಹಿದ್ದೀನ್ ಉಗ್ರನ ಬಂಧನ

ದೆಹಲಿಯ ವಿಶೇಷ ಪೊಲೀಸ್ ಪಡೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಂಡಿಯನ್ ಮುಜಾಹಿದ್ದೀನ್(ಐಎಂ) ಭಯೋತ್ಪಾದಕನೊಬ್ಬನನ್ನು ಬಂಧಿಸಿದೆ.

ನವದೆಹಲಿ: ದೆಹಲಿಯ ವಿಶೇಷ ಪೊಲೀಸ್ ಪಡೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಂಡಿಯನ್ ಮುಜಾಹಿದ್ದೀನ್(ಐಎಂ) ಭಯೋತ್ಪಾದಕನೊಬ್ಬನನ್ನು ಬಂಧಿಸಿದೆ. 
ನೇಪಾಳ ಗಡಿಯಲ್ಲಿ ಭಯೋತ್ಪಾದಕನನ್ನು ಬಂಧಿಸಲಾಗಿದ್ದು, 2008 ರಲ್ಲಿ ಬಾಟ್ಲಾ ಎನ್ ಕೌಂಟರ್ ಪ್ರಕರಣದಿಂದಲೂ ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ ಬಂಧಿತ ಭಯೋತ್ಪಾದಕ ಅರೀಜ್ ಖಾನ್ ಅಲಿಯಾಸ್ ಜುನೈದ್ ಬಾಂಬ್ ತಯಾರಿಕೆಯಲ್ಲಿ ಪರಿಣತನಾಗಿದ್ದು, ದೆಹಲಿ, ಜೈಪುರ, ಅಹ್ಮದಾಬಾದ್ ಹಾಗೂ ಉತ್ತರ ಪ್ರದೇಶದ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾನೆ. 
ಉತ್ತರಾಖಂಡ್ ನ ನೇಪಾಳ ಗಡಿಯಲ್ಲಿ ಆತನನ್ನು ಬಂಧಿಸಲಾಗಿದ್ದು, ಖಾನ್ ಶಾಮೀಲಾಗಿರುವ ಬಾಂಬ್ ಸ್ಫೋಟ ಪ್ರಕರಣದಲ್ಲಿ 165 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT