ಪಿಎನ್ ಬಿ 
ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಮತ್ತೆ 21 ಕಡೆ ದಾಳಿ, 5,674 ಕೋಟಿ ವಶಕ್ಕೆ- ಜಾರಿ ನಿರ್ದೇಶನಾಲಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೆ 21 ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, 25 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೆ 21 ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, 25 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದೆ. 
ಭಾರತದಾದ್ಯಂತ 21 ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು ಒಟ್ಟು 5,674 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇದಕ್ಕೂ ಮುನ್ನ ಫೆ.16 ರಂದು 35 ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು, ಈ ವೇಳೆ 549 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀರಾವ್ ಮೋದಿ ಹಾಗೂ ಆತನ ಸಂಸ್ಥೆಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ