ಅರವಿಂದ ಕೇಜ್ರಿವಾಲ್ 
ದೇಶ

ಹಿಂದೆ ಕಾಂಗ್ರೆಸ್ ಭ್ರಷ್ಟಾಚಾರದಿಂದ ಲಾಭ ಪಡೆಯುತ್ತಿತ್ತು, ಈಗ ಬಿಜೆಪಿ ಪಡೆಯುತ್ತಿದೆ: ಕೇಜ್ರಿವಾಲ್

"ಹಿಂದೆಲ್ಲಾ ಕಾಂಗ್ರೆಸ್ ಪಕ್ಷವು ಹಗರಣದಿಂಡ ಲಾಭ ಮಾಡಿಕೊಳ್ಳುತಿತ್ತು. ಈಗ ಬಿಜೆಪಿ, ತಾನು ಹಗರಣಗಳಿಂದ ಲಾಭ ಕಾಣುತ್ತಿದೆ"

ನವದೆಹಲಿ: "ಹಿಂದೆಲ್ಲಾ ಕಾಂಗ್ರೆಸ್ ಪಕ್ಷವು ಹಗರಣದಿಂಡ ಲಾಭ ಮಾಡಿಕೊಳ್ಳುತಿತ್ತು. ಈಗ ಬಿಜೆಪಿ, ತಾನು ಲಾಭ ಕಾಣುತ್ತಿದೆ" ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇದೇ ಕಾರಣದಿಂದ ಬಿಜೆಪಿಯವರು ಯಾವುದೇ ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣವು 2011ರಿಂದ ಪ್ರಾರಂಭಗೊಂಡು ಇಂದಿನವರೀಗೆ ಮುಂದುವರಿದಿದೆ.
'ಹಗರಣದ ಬಗೆಗೆ ಕಾಂಗ್ರೆಸ್ ಬಿಜೆಪಿಯನ್ನು ದೂರುತ್ತದೆ, ಬಿಜೆಪಿ ಕಾಂಗ್ರೆಸ್ ಇದಕ್ಕೆ ಹೊಣೆ ಎನ್ನುತ್ತದೆ. ಆದರೆ ಸತ್ಯ ಸಂಗತಿ ಏನೆಂದರೆ ಕಾಂಗ್ರೆಸ್ ಅವಧಿಯಲ್ಲಿ ಪ್ರಾರಂಭಗೊಂಡ ಎಲ್ಲಾ ವಂಚನೆ ಪ್ರಕರಣಗಳು ಇಂದಿಗೂ ಮುಂದುವರಿದಿದೆ. ಮೊದಲು ಕಾಂಗ್ರೆಸ್ ಈ ಹಗರಣಗಳಿಂದ ಹಣ ಮಾಡುತ್ತಿತ್ತು. ಈಗ ಬಿಜೆಪಿ ಕೂಡ ಅದನ್ನೇ ಮಾಡುತ್ತಿದೆ. ಹೀಗಾಗಿ ಬಿಜೆಪಿ ಸರ್ಕಾರ ಇದುವರೆಗೆ ಕಾಂಗ್ರೆಸ್ ನ ಯಾರೊಬ್ಬರನ್ನೂ ಜೈಲಿಗೆ ಕಳಿಸಿಲ್ಲ.' ಕೇಜ್ರಿವಾಲ್ ಟ್ವೀಟ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ