ಸಂಗ್ರಹ ಚಿತ್ರ 
ದೇಶ

ಪಿಎನ್ ಬಿ ವಂಚನೆ ಪ್ರಕರಣ: ಭಾರತದಲ್ಲಿ ತನಿಖೆ, ಮಲೇಷ್ಯಾದಲ್ಲಿ ಮತ್ತೊಂದು ಆಭರಣ ಶೋರೂಂ ತೆರೆದ ನೀರವ್ ಮೋದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ  ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ  ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪ್ರಸ್ತುತ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ