ರೊಟೊಮ್ಯಾಕ್ ಜಾಗತಿಕ ಕಂಪನಿಯ ಮಾಲೀಕ ವಿಕ್ರಮ್ ಕೊಠಾರಿಯ ಚಿತ್ರ 
ದೇಶ

ರೊಟೊಮ್ಯಾಕ್ ಮಾಲೀಕರನ್ನು ಬಂಧಿಸಿಲ್ಲ , ವಿಚಾರಣೆ ನಡೆಸಲಾಗುತ್ತಿದೆ- ಸಿಬಿಐ

ರೊಟೊಮ್ಯಾಕ್ ಜಾಗತಿಕ ಕಂಪನಿಯ ಮಾಲೀಕ ವಿಕ್ರಮ್ ಕೊಠಾರಿಯನ್ನು ಬಂಧಿಸಲಾಗಿದೆ ಎಂಬ ವರದಿಯನ್ನು ಸಿಬಿಐ ನಿರಾಕರಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದೆ.

ನವದೆಹಲಿ: ರೊಟೊಮ್ಯಾಕ್ ಜಾಗತಿಕ ಕಂಪನಿಯ ಮಾಲೀಕ ವಿಕ್ರಮ್ ಕೊಠಾರಿಯನ್ನು ಬಂಧಿಸಲಾಗಿದೆ ಎಂಬ ವರದಿಯನ್ನು ಸಿಬಿಐ ನಿರಾಕರಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದೆ.

ಕೊಠಾರಿ ಅವರ ಕಾನ್ಪುರದ ನಿವಾಸದ ಮೇಲೆ ನಿನ್ನೆ ದಿನ ದಾಳಿ ನಡೆಸಿದ ಎರಡು ಸಿಬಿಐ ತಂಡಗಳು ರೊಟೊಮ್ಯಾಕ್ ಪೆನ್ ಮಾಲೀಕ ವಿಕ್ರಮ್  ಕೊಥಾರಿ ಹಾಗೂ ಆತನ ಪತ್ನಿ ಸಾಧನ ಕೊಥಾರಿಯನ್ನು ವಶಕ್ಕೆ ಪಡೆದಿತ್ತು.

ಅಲ್ಲದೇ, ನವದೆಹಲಿಯಲ್ಲಿನ ರೊಟೊಮ್ಯಾಕ್ ನಿರ್ದೇಶಕರ ಕಚೇರಿ ಹಾಗೂ ನಿವಾಸವನ್ನು ವಶ ಪಡಿಸಿಕೊಂಡಿದ್ದರು.

ರೊಟೊಮ್ಯಾಕ್ ಸಂಸ್ಥೆಯ ಮಾಲೀಕರು ವಿವಿಧ ಬ್ಯಾಂಕ್ ಗಳಿಂದ ಸುಮಾರು 800 ಕೋಟಿ ಕೋಟಿ ರು. ಸಾಲ ಮಾಡಿ ತೀರಸದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ, ಅದು 3695 ಕೋಟಿ ರೂ.ಗೆ ತಲುಪಿದೆ ಎಂದು ಸಿಬಿಐ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

11 ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನವವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ!

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video