ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ: ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ 
ದೇಶ

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಇಬ್ಬರು ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದ ಎಎಪಿ ಶಾಸಕರನ್ನು ಗುರುವಾರದ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದ ಎಎಪಿ ಶಾಸಕರನ್ನು ಗುರುವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಶಾಸಕರಾದ ಪ್ರಕಾಶ್ ಜರ್ವಾಲ್ ಮತ್ತು ಅಮಾನತುಲ್ಲಾ ಖಾನ್ ನ್ಯಾಯಾಂಗ ಬಂಧನಕ್ಕೆ  ಒಳಗಾಗಿದ್ದಾರೆ.
ಮುಖ್ಯ ಕಾರ್ಯದರ್ಶಿ ಪ್ರಕಾಶ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕರನ್ನು ದೆಹಲಿ ಪೋಲೀಸರು ಇಂದು ಮುಂಜಾನೆ ಬಂಧಿಸಿದ್ದರು. 
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಮಂಗಳವಾರದಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಕುರಿತಂತೆ ಅಂಶು ಪ್ರಕಾಶ್ ಪೋಲೀಸ್ ಅಧಿಕಾರಿಗಳಿಗೆ ವಿವರವಾದ ಪತ್ರ ಬರೆದು ದೂರು ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!