ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಗೋಲ್ಡನ್ ಟೆಂಪಲ್ ನ ವೀಕ್ಷಕರ ಪುಸ್ತಕದಲ್ಲಿ ಹಾಕಿರುವ ಹಸ್ತಾಕ್ಷರ 
ದೇಶ

ಗೋಲ್ಡನ್ ಟೆಂಪಲ್ ಗೆ ಕೆನಡಾ ಪ್ರಧಾನಿ ಭೇಟಿ: ಗೌರವಾಧರಕ್ಕೆ ಮೆಚ್ಚುಗೆ

ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಇಂದು ಪಂಜಾಬಿನಲ್ಲಿರುವ ಅಮೃತಸರದ ಪ್ರಸಿದ್ಧ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದರು.

ಅಮೃತಸರ:  ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಇಂದು ಪಂಜಾಬಿನಲ್ಲಿರುವ ಅಮೃತಸರದ ಪ್ರಸಿದ್ಧ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದರು.
 
ಗೋಲ್ಡನ್ ಟೆಂಪಲ್ ಸುಂದರ , ಅರ್ಥಪೂರ್ಣಿತ ಸ್ಥಳವಾಗಿದ್ದು, ತುಂಬಾ ಗೌರವಾಧರಿಂದ ತಮ್ಮನ್ನು ಬರಮಾಡಿಕೊಳ್ಳಲಾಯಿತು ಎಂದು ವೀಕ್ಷಕರ ಪುಸ್ತಕದಲ್ಲಿ ಅವರು ಹಸ್ತಾಕ್ಷರ ಹಾಕಿದ್ದಾರೆ.

ಗೋಲ್ಡನ್ ಟೆಂಪಲ್ ಭೇಟಿ ನಂತರ ಪಂಜಾಬ್ ಮುಖ್ಯಮಂತ್ರಿ   ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು  ಭೇಟಿ ಮಾಡಿದ ಟ್ರುಡ್ಯೂ, ವ್ಯವಹಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಜಸ್ಟಿನ್ ಟ್ರುಡ್ಯೂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ ಬೀರ್ ಸಿಂಗ್ ಬದಾಲ್, ಕೇಂದ್ರ  ಸಚಿವೆ ಹರ್ಸಿಮ್ರತ್ ಕೌರ್ ಬದಾಲ್, ಶಿರೋಮಣಿ   ಗುರುದ್ವಾರ್  ಪರಬಂಧಕ್ ಕಮಿಟಿ ಅಧ್ಯಕ್ಷ ಗೋಬಿಂದ್ ಸಿಂಗ್ ಲಾಂಗೊವಾಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಸಿಖ್ ಸಮುದಾಯದಿಂದ ಟ್ರುಡ್ಯೂ ಅವರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!