ಕೆಮಿಕಲ್ ಕಾರ್ಖಾನೆಯಲ್ಲಿ ಬೆಂಕಿ 
ದೇಶ

ಹೈದರಾಬಾದ್ ಕೆಮಿಕಲ್ ಕಾರ್ಖಾನೆಯಲ್ಲಿ ಬೆಂಕಿ: ರಕ್ಷಣಾ ಕಾರ್ಯಾಚರಣೆ

ಹೈದಾರಾಬಾದ್ ನ ಜೀಡಿಮೆಲ್ಟಾ ಕೈಗಾರಿಕಾ ಪ್ರದೇಶದ ಕೆಮಿಕಲ್ ಫ್ಯಾಕ್ಟರಿ ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ,...

ಹೈದರಾಬಾದ್( ತೆಲಂಗಾಣ): ಹೈದಾರಾಬಾದ್ ನ ಜೀಡಿಮೆಲ್ಟಾ  ಕೈಗಾರಿಕಾ ಪ್ರದೇಶದ ಕೆಮಿಕಲ್ ಫ್ಯಾಕ್ಟರಿ ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ,
ಬೆಳಗ್ಗೆ 6.50ರ ಸುಮಾರಿಗೆ ನಮಗೆ ಕರೆ ಬಂದಿತು, ಸುಮಾರು 40 ಅಗ್ನಿ ಶಾಮಕ ಸಿಬ್ಬಂದಿರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದಾರೆ ಎಂದು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ರಂಗಾ ರೆಡ್ಡಿ ತಿಳಿಸಿದ್ದಾರೆ.
ಇದುವರಗೊ 6 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವ ಅವರುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಾಗ ಸುಮಾರು 20 ಮಂದಿ ಕೆಲಸಗಾರರಿದ್ದರು. ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಸಂಭವಿಸಿದೆ ಎಂದು ಕೈಗಾರಿ ಇನ್ಸ್ ಪೆಕ್ಟರ್ ಹೇಳಿದ್ದಾರೆ, ಅಗ್ನಿ ಶಾಮಕ ಅಧಿಕಾರಿಗಳು ಬೆಂಕಿಯನ್ನು ತಹಬಂದಿಗೆ ತಂದಿದ್ದಾರೆ.10 ಅಗ್ನಿ ಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!