ದೇವೇಂದ್ರ ಫಡ್ನವೀಸ್ 
ದೇಶ

ಶಿವಸೇನೆ ಜೊತೆ ಮೈತ್ರಿ ಅಥವಾ ಮೈತ್ರಿಯಿಲ್ಲದೇ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಸಿದ್ಧ: ದೇವೇಂದ್ರ ಫಢ್ನವೀಸ್

ಶಿವಸೇನೆ ಜೊತೆ ಮೈತ್ರಿ ಅಥವಾ ಮೈತ್ರಿ ಇಲ್ಲದೇ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ಸಿದ್ಧವಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ...

ಮುಂಬಯಿ: ಶಿವಸೇನೆ ಜೊತೆ ಮೈತ್ರಿ ಅಥವಾ ಮೈತ್ರಿ ಇಲ್ಲದೇ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ಸಿದ್ಧವಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಎರಡು ಪಕ್ಷಗಳು ಒಟ್ಟಿಗೆ ಸ್ಪರ್ಧಿಸಲು ಬಿಜೆಪಿ ಬಯಸುತ್ತದೆ ಎಂದು ಹೇಳಿದ್ದಾರೆ, ಶಿವಸೇನೆ ಪಕ್ಷದ ಯಾರೋ ಒಬ್ಬರ ಹೇಳಿಕೆಯನ್ನು ನಾನು ಕೇಳುವುದಿಲ್ಲ, ಇದು ಕೇವಲ ಒಬ್ಬರು ತೆಗೆದುಕೊಳ್ಳುವ ನಿರ್ಧಾರವಲ್ಲ, ಉದ್ಧವ್ ಜೊತೆ ನನಗೆ ಉತ್ತಮ ಸಂಬಂಧವಿದೆ ಎಂದು ತಿಳಿಸಿದ್ದಾರೆ.
ಚಾನೆಲ್ ವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫಡ್ನವೀಸ್, ಎರಡು ಪಕ್ಷಗಳು ಒಟ್ಟಿಗೆ ಅಥವಾ ಏಕಾಂಗಿಯಾಗಿ ಸ್ಪರ್ದಿಸಲು ಪಕ್ಷ ಸಿದ್ದವಿದೆ ಎಂದು ಹೇಳಿದ್ದಾರೆ, ಸಾಲಮನ್ನಾದ ಹೊರತಾಗಿಯೂ ಮಂತ್ರಾಲಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಫಡ್ನವೀಸ್ ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ