ಮೀನಾಕ್ಷಿ ದೇವಾಲಯ 
ದೇಶ

ಮಾ.3 ರಿಂದ ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಮೊಬೈಲ್ ಬಳಕೆ ನಿಷಿದ್ಧ

ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಮಾ.03 ರಿಂದ ಭಕ್ತಾದಿಗಳು ಮೊಬೈಲ್ ತೆಗೆದುಕೊಂಡು ಹೋಗಿವುದಕ್ಕೆ ನಿರ್ಬಂಧ ಜಾರಿಯಾಗಲಿದೆ.

ಮಧುರೈ: ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಮಾ.03 ರಿಂದ ಭಕ್ತಾದಿಗಳು ಮೊಬೈಲ್ ತೆಗೆದುಕೊಂಡು ಹೋಗಿವುದಕ್ಕೆ ನಿರ್ಬಂಧ ಜಾರಿಯಾಗಲಿದೆ. 
ದೇವಾಲಯದ ಆಡಳಿತ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠದ ಆದೇಶದ ಅನುಸಾರವಾಗಿ ಪುರಾತನ ದೇವಾಲಯದ ಭದ್ರತೆ ದೃಷ್ಟಿಯಿಂದ ಭಕ್ತಾದಿಗಳು ಮೊಬೈಲ್ ತೆಗೆದುಕೊಂಡು ಹೋಗುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದೆ. 
ದೇವಾಲಯದಲ್ಲಿ ಭದ್ರತೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ಆಗ್ರಹಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ನ್ಯಾ.ಎನ್ ಕಿರುಬಕರನ್ ಹಾಗೂ ಆರ್ ಧರಣಿ ಅವರಿದ್ದ ವಿಭಾಗೀಯ ಪೀಠ ದೇವಾಲಯದಲ್ಲಿ ಮೊಬೈಲ್ ಗೆ ನಿರ್ಬಂಧ ವಿಧಿಸಬೇಕು ಎಂದು ಫೆ.09 ರಂದು ಆದೇಶ ನೀಡಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ