ಸಾಂದರ್ಭಿಕ ಚಿತ್ 
ದೇಶ

ಉಪ ಚುನಾವಣೆ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜಯಭೇರಿ, ಒಡಿಶಾದಲ್ಲಿ ಬಿಜೆಡಿ ಗೆಲುವು

ಈ ವರ್ಷಾಂತ್ಯಕ್ಕೆ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿರುವ ....

ಭೋಪಾಲ್/ ಭುವನೇಶ್ವರ: ಈ ವರ್ಷಾಂತ್ಯಕ್ಕೆ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿರುವ ಮಧ್ಯಪ್ರದೇಶದ ಎರಡು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಬುಧವಾರ ಹೊರಬಿದ್ದಿದ್ದು, ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ.
ಕೊಲಾರೆಸ್ ಹಾಗೂ ಮುಂಗಾವೊಲಿ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಮುಂಗಾವೊಲಿಯಿಂದ ಬ್ರಿಜೆಂದರ್ ಸಿಂಗ್ ಯಾದವ್ ಗೆಲುವು ಸಾಧಿಸಿದ್ದಾರೆ ಮತ್ತು ಕೊಲಾರೆಸ್ ನಲ್ಲಿ ಕಾಂಗ್ರೆಸ್ ನ ಮಹೇಂದ್ರ ಸಿಂಗ್ ಯಾದವ್ ಅವರು ವಿಜಯದ ನಗು ಬೀರಿದ್ದಾರೆ
ಮುಂಗಾವೊಲಿ ಕಾಂಗ್ರೆಸ್ ಶಾಸಕ ಮಹೇಂದ್ರ ಸಿಂಗ್ ಹಾಗೂ ಕೊಲಾರೆಸ್ ಕಾಂಗ್ರೆಸ್ ಶಾಸಕ ರಾಮ್ ಸಿಂಗ್ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಫೆಬ್ರವರಿ 24ರಂದು ಉಪ ಚುನಾವಣೆ ನಡೆದಿತ್ತು.
ಇನ್ನು ಒಡಿಶಾದ ಬಿಜೆಪೂರ್ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜು ಜನತಾ ದಳದ ಅಭ್ಯರ್ಥಿ ರಿತು ಸಾಹು ಅವರು 41,933 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...