ಹುತಾತ್ಮ ಸಿಆರ್ ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಲೋಕಸಭೆಯಲ್ಲಿ ಪಾಕ್ ವಿರೋಧಿ ಘೋಷಣೆ 
ದೇಶ

ಹುತಾತ್ಮ ಸಿಆರ್ ಪಿಎಫ್ ಯೋಧರಿಗೆ ಶ್ರದ್ಧಾಂಜಲಿ; ಲೋಕಸಭೆಯಲ್ಲಿ ಪಾಕ್ ವಿರುದ್ಧ ಘೋಷಣೆ

ಡಿ.31 ರಂದು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರಿಗೆ ಲೋಕಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದು, ಬಿಜೆಪಿ ಸದಸ್ಯರು ಪಾಕ್ ವಿರೋಧಿ ಘೋಷಣೆ...

ನವದೆಹಲಿ: ಡಿ.31 ರಂದು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರಿಗೆ ಲೋಕಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದು, ಬಿಜೆಪಿ ಸದಸ್ಯರು ಪಾಕ್ ವಿರೋಧಿ ಘೋಷಣೆ ಕೂಗಿದ್ದಾರೆ.
ಸ್ಪೀಕರ್ ಸುಮಿತ್ರಾ ಮಹಾಜನ್ ಲೋಕಸಭೆಗೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ಕೃತ್ಯವನ್ನು ಹೇಡಿ ಕೃತ್ಯ ಎಂದು ಸುಮಿತ್ರಾ ಮಹಾಜನ್ ಹೇಳಿದ್ದಾರೆ. 
ಕೆಲವು ನಿಮಿಷಗಳು ಮೌನಾಚರಣೆ ಮಾಡುವ ಮೂಲಕ ಸದಸ್ಯರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ