ಬರ್ತ್ ಡೇ ಔತಣಕೂಟ 
ದೇಶ

ಸಂಸತ್ ಅಧಿವೇಶನದ ಕೊನೆ ದಿನ ಅರುಣ್ ಜೇಟ್ಲಿಯಿಂದ ಆನಂದ್ ಶರ್ಮಾಗೆ ಬರ್ತ್ ಡೇ ಪಾರ್ಟಿ!

ಸಂಸತ್ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬರ್ತ್ ಡೇ ಬಾಯ್....

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬರ್ತ್ ಡೇ ಬಾಯ್, ರಾಜ್ಯಸಭೆ ಕಾಂಗ್ರೆಸ್  ಉಪ ನಾಯಕ ಆನಂದ್ ಶರ್ಮಾ ಅವರಿಗೆ ಔತಣಕೂಟ ಏರ್ಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಆನಂದ್ ಶರ್ಮಾ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಸಭಾ ನಾಯಕ ಅರುಣ್ ಜೇಟ್ಲಿ ಅವರು ಸಂಸತ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಎಲ್ಲಾ ಪಕ್ಷದ ಸಂಸದರಿಗೆ ಔತಣಕೂಟ ಆಯೋಜಿಸಿದ್ದರು. ರೈಲ್ವೆ ಸಚಿವ ಪಿಯೂಸ್ ಗೋಯಲ್ ಅವರು ಕೇಕ್ ತರಿಸಿ, ಎಲ್ಲರ ಸಮ್ಮುಖದಲ್ಲಿ ಕೇಕ್ ಕಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕನ ಹುಟ್ಟು ಹಬ್ಬ ಆಚರಿಸಿದರು. 
ಈ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಹರ್ದೀಪ್ ಪುರಿ ಹಾಗೂ ರವಿಶಂಕರ್ ಪ್ರಸಾದ್ ಅವರು ಸೇರಿದಂತೆ ಸುಮಾರು 50ರಿಂದ 60 ಸಂಸದರು ಜೇಟ್ಲಿ ಔತಣಕೂಟದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್