ಕಾಶ್ಮೀರ ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣದ ಬಗ್ಗೆ ಮುಂದಿನ ವಾರ ಆರೋಪ ಪಟ್ಟಿ 
ದೇಶ

ಕಾಶ್ಮೀರ ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣದ ಬಗ್ಗೆ ಮುಂದಿನ ವಾರ ಆರೋಪ ಪಟ್ಟಿ

ಕಾಶ್ಮೀರ ಭಯೋತ್ಪಾದಕರಿಗೆ ಆರ್ಥಿಕ ನೆರವು ಸಿಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮುಂದಿನ ವಾರ ಚಾರ್ಚ್ ಶೀಟ್ ಸಾಲಿಕೆ ಮಾಡಲಿದೆ.

ನವದೆಹಲಿ: ಕಾಶ್ಮೀರ ಭಯೋತ್ಪಾದಕರಿಗೆ ಆರ್ಥಿಕ ನೆರವು ಸಿಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮುಂದಿನ ವಾರ ಚಾರ್ಚ್ ಶೀಟ್ ಸಾಲಿಕೆ ಮಾಡಲಿದೆ. 
ಕಾಶ್ಮೀರಿ ಪ್ರತ್ಯೇಕತಾವಾದಿಗಳು ಹಾಗೂ ಉದ್ಯಮಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜ.18 ರ ವರೆಗೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ಎನ್ಐಎ ಆರೋಪ ಪಟ್ಟಿಯನ್ನು ಮುಂದಿನ ವಾರ ಸಲ್ಲಿಕೆ ಮಾಡಲಿದೆ. ಮೂಲಗಳ ಪ್ರಕಾರ ರಾಷ್ಟ್ರೀಯ ತನಿಖಾ ತಂಡ ಅಂತಿಮ ಹಂತದ ವರದಿಯನ್ನು ಮುಂದಿನ ವಾರ ಸಲ್ಲಿಕೆ ಮಾಡುವುದರ ಬಗ್ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ತರುಣ್ ಶೇರಾವತ್ ಅವರಿಗೆ ಹೇಳಿದೆ ಎಂದು ತಿಳಿದುಬಂದಿದೆ. 
ತನಿಖೆ ಅಂತಿಮ ಹಂತ ತಲುಪಿದೆ ಎಂದು ಎನ್ಐಎ ಹೇಳಿದ್ದು, ಬಂಧಿತ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಕೋರ್ಟ್ ಗೆ ಎನ್ಐಎ ಕೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?