ಅಗ್ನಿ ಅವಘಡ 
ದೇಶ

ಮುಂಬೈ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್‌ನಲ್ಲಿ ಅಗ್ನಿ ಅವಘಡ

ಮುಂಬೈ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್‌ 1ಬಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ...

ಮುಂಬೈ: ಮುಂಬೈ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್‌ 1ಬಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಟರ್ಮಿನಲ್ ನ ಕೆಳ ಮಹಡಿಯಲ್ಲಿನ ಸಭಾಂಗಣದಲ್ಲಿ ಮೊದಲಿಗೆ ಬೆಂಕಿ ಹೊತ್ತಿಕೊಂಡಿದ್ದು ನಂತರ ಮೊದಲ ಮಹಡಿಗೂ ವ್ಯಾಪಿಸಿತು ಎಂದು ಬೃಹನ್ ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್ ವಿಪತ್ತು ನಿಯಂತ್ರಣ ಕೊಠಡಿ ಅಧಿಕಾರಿಗಳು ತಿಳಿಸಿದ್ದಾರೆ. 
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಇನ್ನು ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!