ಭಾರತೀಯ ಸೇನೆ (ಸಂಗ್ರಹ ಚಿತ್ರ) 
ದೇಶ

3,547 ಕೋಟಿ ರೂ ಮೌಲ್ಯದ ಅತ್ಯಾಧುನಿಕ ಉಪಕರಣಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ

ಸುಮಾರು 3,547 ಕೋಟಿ ರೂಪಾಯಿ ಮೌಲ್ಯದ ಅಸಾಲ್ಟ್‌ ರೈಫಲ್‌, ಹಾಗೂ ಕಾರ್ಬೈನ್ ಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ಸೂಚಿಸಿದೆ.

ನವದೆಹಲಿ: ಸುಮಾರು 3,547 ಕೋಟಿ ರೂಪಾಯಿ ಮೌಲ್ಯದ ಅಸಾಲ್ಟ್‌ ರೈಫಲ್‌, ಹಾಗೂ ಕಾರ್ಬೈನ್ ಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ಸೂಚಿಸಿದೆ. 
ಗಡಿಯಲ್ಲಿರುವ ಸಿಬ್ಬಂದಿಗಳ ತಕ್ಷಣದ ಅಗತ್ಯತೆಗಳನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಅಸಾಲ್ಟ್ ರೈಫಲ್ ಹಾಗೂ ಕಾರ್ಬೈನ್ ಗಳ ಖರೀದಿಗೆ ಮಂಡಳಿ ಒಪ್ಪಿಗೆ ಸೂಚಿಸಿದೆ. 72,000 ಅಸಾಲ್ಟ್ ರೈಫಲ್ ಗಳು ಹಾಗೂ 93,895 ಕಾರ್ಬೈನ್ ಗಳ ಸಂಗ್ರಹಕ್ಕೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಚುನಾವಣೆ: ಸ್ಪಷ್ಟ ಬಹುಮತ ಪಡೆದ BNP, ಇವರೇನಾ ಮುಂದಿನ ಪ್ರಧಾನ ಮಂತ್ರಿ ?

Karnataka Budget 2026- ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು

ತುಮಕೂರು: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು!

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

SCROLL FOR NEXT