ಉಗ್ರ ಹಫೀಜ್ ಸಹೀದ್ , ಸಾಂದರ್ಭಿಕ ಚಿತ್ರ 
ದೇಶ

ಉಗ್ರ ಹಫೀಜ್ ಸಹೀದ್ ಸೇರಿ 11 ಮಂದಿ ವಿರುದ್ಧ ಚಾರ್ಜ್ ಶೀಟ್

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹಿನ್ನೆಲೆಯಲ್ಲಿ ಉಗ್ರ ಹಫೀಜ್ ಸಹೀದ್ , ಸಯ್ಯದ್ ಸಲಾಹುದ್ದೀನ್, ಹಾಗೂ 10 ಮಂದಿ ಪ್ರತ್ಯೇಕತಾವಾದಿಗಳ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ- ಎನ್ ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

ದೆಹಲಿ- ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ  ಹಿನ್ನೆಲೆಯಲ್ಲಿ ಉಗ್ರ ಹಫೀಜ್ ಸಹೀದ್ , ಸಯ್ಯದ್ ಸಲಾಹುದ್ದೀನ್, ಹಾಗೂ 10 ಮಂದಿ ಪ್ರತ್ಯೇಕತಾವಾದಿಗಳ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ- ಎನ್ ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಹೆಚ್ಚುವರಿ ಸೆಷನ್ಸ್  ನ್ಯಾಯಾಧೀಶ ತರುಣ್ ಶೆರವತ್ ಮುಂದೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ನಾಳೆಯಿಂದ ಈ ಬಗ್ಗೆ ನ್ಯಾಯಾಧೀಶರು ಗಮನ ಹರಿಸಲಿದ್ದಾರೆ.ಹಫೀಜ್ ಸಹೀದ್  ಹಾಗೂ ಲಷ್ಕರ್ - ಇ- ತೊಯ್ಬಾ ಸಂಘಟನೆ ಮುಖಂಡ ಸಯ್ಯದ್ ಸಲಾಹುದ್ದೀನ್ ಸೇರಿದಂತೆ 12ಮಂದಿ ವಿರುದ್ಧ 12 ಸಾವಿರದ 794 ಪುಟುಗಳ  ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹಾಗೂ ಸರ್ಕಾರದ ವಿರುದ್ಧ ಪ್ರಚೋದನೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಜಾರ್ಜ್ ಶೀಟ್ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

SCROLL FOR NEXT