ಅಗ್ನಿ ದುರಂತ 
ದೇಶ

ಥಾಣೆ: ಬಹುಮಹಡಿ ವಸತಿ ಗೃಹದಲ್ಲಿ ಅಗ್ನಿ ಅವಘಡ: 150 ಮಂದಿ ರಕ್ಷಣೆ

ಥಾಣೆಯ ನೌಪಾದ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 150 ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ...

ಥಾಣೆ: ಥಾಣೆಯ ನೌಪಾದ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 150 ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ. 
ಮಹಾರಾಷ್ಟ್ರದ ಥಾಣೆ ನಗರದ ಗಿರಿರಾಜ್ ಬಿಲ್ಡೀಂಗ್ ನ ನಾಲ್ಕನೇ ಮಹಡಿಯ ವಿದ್ಯುತ್ ಕೊಳವೆಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ 70 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
ನಾಲ್ಕನೇ ಮಹಡಿಯಲ್ಲಿ ಕಾಣಿಸಿಕೊಂಡು ಬೆಂಕಿ ನಂತರ 26ನೇ ಮಹಡಿವರೆಗೂ ವ್ಯಾಪಿಸಿದೆ. ಸದ್ಯ ಅಗ್ನಿ ದುರಂತದಲ್ಲಿ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!