ಸಾಂದರ್ಭಿಕ ಚಿತ್ರ 
ದೇಶ

ಕೇರಳ: ವಿಷಾಹಾರ ಸೇವನೆ- 120 ಮಕ್ಕಳು ಆಸ್ಪತ್ರೆಗೆ ದಾಖಲು

ಶಾಲೆಯಲ್ಲಿ ನೀಡಲಾದ ಆಹಾರವನ್ನು ಸೇವಿಸಿ 120 ಮಕ್ಕಳು ಅಸ್ಪಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೇರಳ ರಾಜ್ಯದಲ್ಲಿ ಶುಕ್ರವಾರ ನಡೆದಿದೆ...

ತಿರುವನಂತಪುರ: ಶಾಲೆಯಲ್ಲಿ ನೀಡಲಾದ ಆಹಾರವನ್ನು ಸೇವಿಸಿ 120 ಮಕ್ಕಳು ಅಸ್ಪಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೇರಳ ರಾಜ್ಯದಲ್ಲಿ ಶುಕ್ರವಾರ ನಡೆದಿದೆ. 
ಕೇರಳದ ತೊನ್ನಕೆಲ್ ನಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 
ಆಸ್ಪತ್ರೆಗೆ ದಾಖಲಾದ ಯಾವುದೇ ಮಕ್ಕಳ ಸ್ಥಿತಿ ಚಿಂತಾಜನಕವಾಗಿಲ್ಲ. ಚಿಕಿತ್ಸೆ ನೀಡಿದ ಬಳಿಕ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 
ಶಾಲೆಯಲ್ಲಿ ಆಹಾರ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. 
ಮಕ್ಕಳಿಗೆ ನೀಡಲಾದ ಆಹಾರದ ಮಾದರಿಯನ್ನು ಇದೀಗ ವಿಧಿವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!