ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹಫೀಜ್ ಸಯೀದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಅಮೆರಿಕ

ಭಯೋತ್ಪಾದನೆ ವಿಷಯವಾಗಿ ಪಾಕಿಸ್ತಾನದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿರುವ ಅಮೆರಿಕ, ಈಗ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಿದೆ.

ಹಫೀಜ್ ಸಯೀದ್
Srinivas Rao BV
Updated On : 19 Jan 2018, 4:46 am
ವಾಷಿಂಗ್ ಟನ್: ಭಯೋತ್ಪಾದನೆ ವಿಷಯವಾಗಿ ಪಾಕಿಸ್ತಾನದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿರುವ ಅಮೆರಿಕ, ಈಗ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಿದೆ. 
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗೆ ಸಾಧ್ಯವಿರುವಷ್ಟೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಮೆರಿಕ ಹೇಳಿದ್ದು, ಈ ಬಗ್ಗೆ ಪಾಕಿಸ್ತಾನಕ್ಕೆ ನಾವು ಸ್ಪಷ್ಟ ಸಂದೇಶ ರವಾನೆ ಮಾಡಿದ್ದೇವೆ ಎಂದು ಅಮೆರಿಕದ ಸರ್ಕಾರಿ ವಕ್ತಾರರು ಹೇಳಿದ್ದಾರೆ. ಈ ಹಿಂದೆ ಪಾಕಿಸ್ತಾನದ ಪ್ರಧಾನಿ ಅಬ್ಬಾಸಿ ಹಫೀಜ್ ಸಯೀದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಇರಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಅಮೆರಿಕ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement