ಶಿವ 
ದೇಶ

ಹೈದರಾಬಾದ್ ಯುವಕನಿಂದ ಚಲಿಸುವ ರೈಲಿನೊಂದಿಗೆ ಸೆಲ್ಫಿ ವಿಡಿಯೋ, ವೈರಲ್

ಯುವಕನೊಬ್ಬ ಅತಿ ವೇಗವಾಗಿ ಚಲಿಸುತ್ತಿದ್ದ ರೈಲಿನೊಂದಿಗೆ ಸೆಲ್ಫಿ ವಿಡಿಯೋ ಮಾಡಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದು, ಇದೀಗ ಆ ವಿಡಿಯೋ ....

ಹೈದರಾಬಾದ್: ಯುವಕನೊಬ್ಬ ಅತಿ ವೇಗವಾಗಿ ಚಲಿಸುತ್ತಿದ್ದ ರೈಲಿನೊಂದಿಗೆ ಸೆಲ್ಫಿ ವಿಡಿಯೋ ಮಾಡಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಅಪಾಯಕಾರಿ ಸೆಲ್ಫಿ ವಿಡಿಯೋ ತೆಗೆದ ಯುವಕ ಶಿವ ಎಂದು ಗುರುತಿಸಲಾಗಿದ್ದು, ಮೂರು ದಿನಗಳ ಹಿಂದೆ ಇಲ್ಲಿನ ಭರತನಗರ ರೈಲ್ವೆ ಸ್ಟೇಷನ್ ಸಮೀಪ ಎಂಎಂಟಿಎಸ್ ರೈಲು ವೇಗವಾಗಿ ಚಲಿಸುತ್ತಿದ್ದ ವೇಳೆ ತನ್ನ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ರೈಲು ಶಿವ ತಲೆಗೆ ಬಲವಾಗಿ ಬಡಿದಿದ್ದು, ಕೂಡಲೇ ಟ್ರಾಕ್ ಬಳಿ ಕುಸಿದು ಬಿದ್ದಿದ್ದಾನೆ.
ಯುವಕ ತೆಗೆದ ಸೆಲ್ಫಿ ವಿಡಿಯೋ ಇಂದು ಸಾಮಾಜಿಕ ತಾಣದಲ್ಲಿ ವೈರಲ್ ಆದ ನಂತರ ಘಟನೆಗೆ ಬೆಳಕಿಗೆ ಬಂದಿದೆ.
ಮಾಹಿತಿ ಪಡೆದ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಯುವಕ ಪ್ರಾಣಾಪಯಾದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

SCROLL FOR NEXT