ರಾಜಕೀಯೋದ್ಯಮಿ ರಾಜೇಶ್ ಜೈನ್ ಪೋಟೋ 
ದೇಶ

ಮಾರ್ಚ್-ಏಪ್ರಿಲ್ ನಲ್ಲಿ ಲೋಕಸಭಾ ಚುನಾವಣೆ?

ಇನ್ನೂ 100 ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ರಾಜಕೀಯೋದ್ಯಮಿ ರಾಜೇಶ್ ಜೈನ್ ತಿಳಿಸಿದ್ದಾರೆ.

ನವದೆಹಲಿ: ಇನ್ನೂ 100 ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ರಾಜಕೀಯೋದ್ಯಮಿ ರಾಜೇಶ್ ಜೈನ್ ತಿಳಿಸಿದ್ದಾರೆ.

2014ರ ಲೋಕಸಭಾ ವೇಳೆ ಪ್ರಧಾನಿ ನರೇಂದ್ರಮೋದಿ ಅವರ ಪ್ರಚಾರಂದೋಲನಾದಲ್ಲಿ  ಪ್ರಮುಖ ಪಾತ್ರ ವಹಿಸಿದ ರಾಜೇಖ್ ಜೈನ್ , ತಮ್ಮ ನಯಿದಿಶಾ .ಕಾಮ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. 

2019 ಮೇ- ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಿಗದಿಯಾಗಿತ್ತು, ಆದರೆ, ಅದಕ್ಕೂ ಮುಂಚಿತವಾಗಿ ಇನ್ನೂ 100 ದಿನಗಳಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ತಮ್ಮ ಹೇಳಿಕೆಗೆ ಆರು ಕಾರಣಗಳನ್ನು ನೀಡಿದ್ದಾರೆ.  ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆಗೈದಿರುವುದು, ಬಜೆಟ್ ನಲ್ಲಿ ಕೃಷಿಕರು ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು, ಅಭಿವೃದ್ಧಿಗಾಗಿ ಮಿತ ಪ್ರಮಾಣದ ನಿದಿ ಮೀಸಲು ಮತ್ತು ಉತ್ತಮ ಯೋಜನೆ ಪ್ರಕಟಿಸುವುದು, ಅನಿರೀಕ್ಷಿತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ವಿಮಾ ಸೌಲ್ಯ ಕಲ್ಪಿಸಿರುವುದು, ಮುಂಬರುವ ಕರ್ನಾಟಕ, ಮಧ್ಯಪ್ರದೇಶ, ರಾಜಸ್ತಾನ, ಮಹಾರಾಷ್ಟ್ರ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಸ್ವಚ್ಛ ಭಾರತ ಮಾಡಲಾಗುತ್ತದೆ.

 ಈ ಎಲ್ಲಾ ಕಾರಣಗಳಿಂದ ಇನ್ನೂ 100 ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ರಾಜೇಶ್ ಜೈನ್ ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!