ಪಳನಿಸ್ವಾಮಿ 
ದೇಶ

ತಮಿಳುನಾಡು: ಎಐಎಡಿಎಂಕೆಯ 140 ಪದಾಧಿಕಾರಿಗಳ ಉಚ್ಚಾಟನೆ

ತಮಿಳುನಾಡಿನ ಟ್ಯುಟಿಕೋರಿನ್ ಜಿಲ್ಲೆಯಲ್ಲಿ ಎಐಎಡಿಎಂಕೆಯ 140 ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದೆ.

ಚೆನ್ನೈ: ತಮಿಳುನಾಡಿನ ಟ್ಯುಟಿಕೋರಿನ್ ಜಿಲ್ಲೆಯಲ್ಲಿ ಎಐಎಡಿಎಂಕೆಯ 140 ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದೆ. 
ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ 140 ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದ್ದು, ಒ.ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ಜಂಟಿ ಹೇಳಿಕೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ಪಕ್ಷದ ಪದಾಧಿಕಾರಿಗಳ ವಿರುದ್ಧ ಉಚ್ಚಾಟನೆ ಮಾಡಲಾಗಿದ್ದು ಪದಾಧಿಕಾರಿಗಳೊಂದಿಗೆ ಯಾವುದೇ ಸಂಪರ್ಕ ಹೊಂದದಂತೆ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್