ಹ್ಯಾಕರ್ಸ್ 
ದೇಶ

ಉಗ್ರ ಸಂಘಟನೆ ಇಸಿಸ್ ಡೇಟಾ ಹ್ಯಾಕ್ ಮಾಡಿದ ಕೇರಳದ ಹ್ಯಾಕರ್ಗಳು

ಜಗತ್ತಿನ ರಕ್ತಸಿಕ್ತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಕೃತ್ಯಗಳಿಗೆ ಹೇಗೆ ಬಳಸಿಕೊಳ್ಳುತ್ತಿದೆ ಎಂಬ ಆಘಾತಕಾರಿ...

ನವದೆಹಲಿ: ಜಗತ್ತಿನ ರಕ್ತಸಿಕ್ತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಕೃತ್ಯಗಳಿಗೆ ಹೇಗೆ ಬಳಸಿಕೊಳ್ಳುತ್ತಿದೆ ಎಂಬ ಆಘಾತಕಾರಿ ಮಾಹಿತಿಗಳನ್ನು ಕೇರಳದ ನೈತಿಕ ಹ್ಯಾಕರ್ ಗಳು ಬಯಲು ಮಾಡಿದ್ದಾರೆ. 
ಇಸಿಸ್ ಡೇಟಾಗೆ ಕನ್ನ ಹಾಕಿದ ಕೇರಳದ ಹ್ಯಾಕರ್ ಗಳು ಅವರ ಮಾಹಿತಿಯನ್ನೆಲ್ಲ ಕದ್ದಿದ್ದಾರೆ. ಅಷ್ಟೇ ಅಲ್ಲ ಇದನ್ನು ಸರ್ಕಾರ ಹಾಗೂ ಭದ್ರತಾ ಏಜೆನ್ಸಿಗಳಿಗೆ ನೀಡಿದಾಗ ಅವರು ಯಾವುದೇ ಕ್ರಮ ಕೈಗೊಳ್ಳದ್ದರಿಂದ ಬೇಸರಗೊಂಡು ನೇರವಾಗಿ ಅದನ್ನು ಸಾರ್ವಜನಿಕರಿಗೆ ಸಿಗುವಂತೆ ಬಹಿರಂಗಗೊಳಿಸಿದ್ದಾರೆ. 
ಕೇರಳ ಮೂಲದ ಹ್ಯಾಕರ್ ಗಳು ಮಲ್ಲು ಸೈಬರ್ ಸೋಲ್ಜರ್ಸ್ ಹೆಸರಿನಲ್ಲಿ 10 ತಿಂಗಳವರೆಗೆ ಶ್ರಮಿಸಿ ಈ ಸಾಹಸ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಹೇಗೆ ಸಾಮಾಜಿಕ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ಯುವಕರಲ್ಲಿ ವಿಷ ಬೀಜ ಬಿತ್ತುತ್ತಿದ್ದರು ಎಂಬುದು ಈ ಮಾಹಿತಿಯಲ್ಲಿ ಬಹಿರಂಗವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ