ಲಾಲ ಲಜ್ಪತ್ ರಾಯ್ 
ದೇಶ

152 ನೇ ಜನ್ಮವಾರ್ಷಿಕೋತ್ಸವ ಹಿನ್ನೆಲೆ ಲಾಲ ಲಜ್ಪತ್ ರಾಯ್ ನ್ನು ಸ್ಮರಿಸಿದ ಪ್ರಧಾನಿ ಮೋದಿ

ಜ.28 ರಂದು ದೇಶಾದ್ಯಂತ ಲಾಲ ಲಜ್ಪತ್ ರಾಯ್ ಅವರ 152 ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಲಾಲ ಲಜ್ಪತ್ ರಾಯ್ ಅವರನ್ನು ಸ್ಮರಿಸಿದ್ದು, ಗೌರವ ಸಲ್ಲಿಸಿದ್ದಾರೆ.

ನವದೆಹಲಿ: ಜ.28 ರಂದು ದೇಶಾದ್ಯಂತ ಲಾಲ ಲಜ್ಪತ್ ರಾಯ್ ಅವರ 152 ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಲಾಲ ಲಜ್ಪತ್ ರಾಯ್ ಅವರನ್ನು ಸ್ಮರಿಸಿದ್ದು, ಗೌರವ ಸಲ್ಲಿಸಿದ್ದಾರೆ. 
ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮನ್ನು ಮುಡಿಪಾಗಿಟ್ಟ ಧೀಮಂತ ನಾಯಕ ಲಾಲ ಲಜ್ಪತ್ ರಾಯ್ ಎಂದು ಪ್ರಧಾನಿ ಹೇಳಿದ್ದು, ಪಂಜಾಬ್ ಕೇಸರಿ ಲಾಲ ಲಜ್ಪತ್ ರಾಯ್ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಬಿಟ್ಟು ಹೋಗಿದ್ದಾರೆ. ಲಜ್ಪತ್ ರಾಯ್ ಅವರನ್ನು ನಾವು ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ತಮ್ಮನ್ನು ಮುಡಿಪಾಗಿಟ್ಟ ಧೀಮಂತ ನಾಯಕ ಎಂದು ಸ್ಮರಿಸುತ್ತೇವೆ, ಅವರ 152 ನೇ ಜನ್ಮ ವಾರ್ಷಿಕೋತ್ಸವದ ದಿನದಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 
ಪಂಜಾಬ್ ನ ಮೋಗ ಜಿಲ್ಲೆಯಲ್ಲಿ ಲಾಲ ಲಜ್ಪತ್ ರಾಯ್ ಅವರು 1865 ರ ಜ.28 ರಂದು ಜನಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

Digital arrest ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!