ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉದ್ಯಮಿ ವಿರುದ್ಧ ಕಿರುಕುಳ ದೂರು ಸಲ್ಲಿಸಿದ ಬಾಲಿವುಡ್ ಹಿರಿಯ ನಟಿ ಜೀನತ್ ಅಮನ್

ಬಾಲಿವುಡ್ ಹಿರಿಯ ನಟಿ ಜೀನತ್ ಅಮನ್ ಉದ್ಯಮಿಯೊಬ್ಬರ ವಿರುದ್ಧ ಕಿರುಕುಳ ಮತ್ತು ....

ಜೀನತ್ ಅಮನ್
Sumana Upadhyaya
Updated On : 30 Jan 2018, 11:59 am
ಮುಂಬೈ: ಬಾಲಿವುಡ್ ಹಿರಿಯ ನಟಿ ಜೀನತ್ ಅಮನ್ ಉದ್ಯಮಿಯೊಬ್ಬರ ವಿರುದ್ಧ ಕಿರುಕುಳ ಮತ್ತು ನಿರಂತರ ಕರೆ ಮಾಡಿ ಹಿಂಸೆ ನೀಡುತ್ತಿದ್ದ ದಾಖಲಿಸಿದ್ದಾರೆ.
ತಮ್ಮನ್ನು ಹಿಂಬಾಲಿಸಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವಮಾನ ಕಿರುಕುಳ ನೀಡುತ್ತಿದ್ದಾರೆ ಎಂದು ಜೀನತ್ ಅಮನ್ ಭಾರತೀಯ ದಂಡ ಸಂಹಿತೆ 304 ಡಿ ಮತ್ತು 509ರಡಿಯಲ್ಲಿ ಕೇಸು ದಾಖಲಿಸಿದ್ದಾರೆ.
ಹಿರಿಯ ನಟಿ ಜೀನತ್ ಅಮನ್ ಮತ್ತು ವ್ಯಾಪಾರಿ ಮಧ್ಯೆ ಕಳೆದ ಕೆಲ ಸಮಯಗಳಿಂದ ಸಂಪರ್ಕವಿತ್ತು. ಆದರೆ ಕೆಲ ವಿಚಾರಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಂಬಂಧ ಹಳಸಿಹೋಗಿತ್ತು. ಜೀನತ್ ಉದ್ಯಮಿ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದರು.

Advertisement

Advertisement

ಆದರೆ ಉದ್ಯಮಿಯು ನಿರಂತರವಾಗಿ ಜೀನತ್ ಅವರಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.
ನಿರಂತರ ಫೋನ್ ಕರೆ ಮಾಡಿ ಕಿರುಕುಳ ನೀಡದಂತೆ ಜೀನತ್ ಅರ್ಥ ಮಾಡಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದ ಕಾರಣ ಮುಂಬೈಯ ಜುಹು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಪ್ರಕರಣ ಕುರಿತು ತನಿಖೆ ಆರಂಭಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments