ಸಂಗ್ರಹ ಚಿತ್ರ 
ದೇಶ

ಕೇಂದ್ರ ಬಜೆಟ್ ಮಂಡನೆ ಅಂತ್ಯ: ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಅಂತ್ಯಗೊಂಡಿದ್ದು, ಸಂಸತ್ ಕಲಾಪವನ್ನು ಸೋಮವಾರಕ್ಕೆ ಮೂಂದೂಡಲಾಗಿದೆ...

ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಅಂತ್ಯಗೊಂಡಿದ್ದು, ಸಂಸತ್ ಕಲಾಪವನ್ನು ಸೋಮವಾರಕ್ಕೆ ಮೂಂದೂಡಲಾಗಿದೆ. 
ಮಹಾರಾಷ್ಟ್ರ ಬಿಜೆಪಿ ಸಂಸದ ಚಿಂತಾಮನ್ ವನಗ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ನಾಳೆ ಸಂಸತ್ತು ಕಾರ್ಯನಿರ್ವಹಿಸುತ್ತಿಲ್ಲ. ಇದರಂತೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. 
ಸಂಸತ್ತಿನಲ್ಲಿ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಕಲಾಪವನ್ನು ಆರಂಭಿಸಲಾಗುತ್ತದೆ. ಕಳೆದ ವರ್ಷ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡುತ್ತಿದ್ದ ವೇಳೆ ಇ ಅಹಮದ್ ಅವರು ಕುಸಿದು ಬಿದ್ದಿದ್ದರು. ಆದರೂ, ಬಜೆಟ್ ಮಂಡನೆ ಮಂಡನೆ ಮಾಡಲಾಗಿತ್ತು. 
ನಿನ್ನೆಯಷ್ಟೇ ಮಹಾರಾಷ್ಟ್ರ ಬಿಜೆಪಿ ಸಂಸದ ಚಿಂತಾಮನ್ ವನಗ ಅವರು ತೀವ್ರವಾಗಿ ಅಸ್ವಸ್ತಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ ಅರ್ಧ ಗಂಟೆ ಬಳಿಕ ವನಗ ಅವರು ಮೃತಪಟ್ಟಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ