ಬೆಚ್ಚಿಬಿದ್ದ ರಾಜಧಾನಿ ದೆಹಲಿ: ಒಂದೇ ಕುಟುಂಬದ 11 ಮಂದಿ ನಿಗೂಢ ಸಾವು 
ದೇಶ

ಬೆಚ್ಚಿಬಿದ್ದ ರಾಜಧಾನಿ ದೆಹಲಿ: ಒಂದೇ ಕುಟುಂಬದ 11 ಮಂದಿ ನಿಗೂಢ ಸಾವು

ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ 11 ಮಂದಿಯ ಮೃತದೇಹಗಳು ಮನೆಯೊಂದರಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ 11 ಮಂದಿಯ ಮೃತದೇಹಗಳು ಮನೆಯೊಂದರಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. 
ದೆಹಲಿಯ ಬುರಾರಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ 7 ಮಂದಿ ಮಹಿಳೆಯರು ಹಾಗೂ ನಾಲ್ವರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. 
ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಮೃತ ಕುಟುಂಬದವರು ಪೀಠೋಪಕರಣ ಮತ್ತು ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದರು. ಪ್ರಾಥಮಿಕ ತನಿಖಾ ವರದಿಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಆಯಾದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video