ಸಂಗ್ರಹ ಚಿತ್ರ 
ದೇಶ

ಮೂರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ

ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.....

ಜಮ್ಮು/ಶ್ರೀನಗರ: ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.
6,877 ಮಂದಿ ಭಕ್ತಾದಿಗಳಿದ್ದ 4ನೇ ಬ್ಯಾಚ್ ಅಮರನಾಥ ಯಾತ್ರೆಯನ್ನು ಮಳೆಯ ಹಿನ್ನೆಲೆಯಲ್ಲಿ ಸ್ಥಗಿತಿಗೊಳಿಸಲಾಗಿತ್ತು, ಇಂದು ಮತ್ತೆ ಆರಂಭವಾಗಿದೆ ಎಂದು ಕಾಶ್ಮೀರ ಅಧಿಕಾರಿಗಳು ತಿಳಿಸಿದ್ದಾರೆ.
1,429 ಮಹಿಳೆಯರು, 250 ಸಾಧುಗಳು ಭಗವತಿ ಬೇಸ್ ಕ್ಯಾಂಪ್ ನಿಂದ ತೆರಳಿದ್ದಾರೆ, ನುನ್ವಾನ್- ಪಹಲ್ಗಾಮ್ ಮತ್ತು ಬಾಲ್ ತಾಲ್ ಬೇಸ್ ಕ್ಯಾಂಪ್ ನಿಂದ ಬಿಗಿ ಭದ್ರತೆಯೊಂದಿಗೆ 229 ವಾಹನಗಳು ಹೊರಟಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿ ಪುನರ್ ಸ್ಥಾಪಿಸಿದ ನಂತರ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

IPL 2026: ಡ್ರೆಸಿಂಗ್ ರೂಮ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ರಿಯಾನ್ ಪರಾಗ್​​ಗೆ ದಂಡ ಫಿಕ್ಸ್!

ಬೆಂಗಳೂರು ಮಳೆ ಅವಾಂತರ: ಮತ್ತೋರ್ವ ವ್ಯಕ್ತಿ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

SCROLL FOR NEXT