ಶಾಸಕನ ಪುತ್ರನಿಂದ ಹಲ್ಲೆಯ ಚಿತ್ರ 
ದೇಶ

ರಾಜಸ್ತಾನ : ಬಿಜೆಪಿ ಶಾಸಕನ ಪುತ್ರನಿಗೆ ದಾರಿ ಬಿಡದ ಯುವಕನಿಗೆ ಥಳಿತ

ರಾಜಸ್ಥಾನದ ಬಸ್ವಾರದ ಶಾಸಕನ ಮಗನಿಗೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಯುವಕನೊರ್ವನಿಗೆ ಹಿಗ್ಗಾಮುಗ್ಗಾ ರೀತಿಯಲ್ಲಿ ಥಳಿಸಲಾಗಿದೆ.

ಬನ್ಸ್ ವಾಡ: ರಾಜಸ್ಥಾನದ ಬಸ್ವಾರದ ಶಾಸಕನ ಮಗನಿಗೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಯುವಕನೊರ್ವನಿಗೆ ಹಿಗ್ಗಾಮುಗ್ಗಾ  ರೀತಿಯಲ್ಲಿ ಥಳಿಸಲಾಗಿದೆ.
ಬನ್ಸ್ ವಾರದ ವಿದ್ಯುತ್ ಕಾಲೂನಿಯಲ್ಲಿ ಜೂನ್.1 ರಂದು ಈ ಘಟನೆ ನಡೆದಿದ್ದು,  ಶಾಸಕ ದಾನ್ ಸಿಂಗ್ ರಾವತ್  ಮಗ ರಾಜಾ  ಯುವಕನೋರ್ವನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಸ್ವೀಪ್ಟ್ ಕಾರು ತನ್ನ ಕಾರನ್ನು ಓವರ್ ಟೇಕ್ ಮಾಡುತ್ತಿರುವುದನ್ನು ಗಮನಿಸಿದ ರಾಜ  ರಸ್ತೆಯನ್ನು ಬಂದ್ ಮಾಡಿಸಿದ್ದಾನೆ. ನಂತರ ಕಾರಿನಿಂದ ಚಾಲಕನನ್ನು ಎಳೆದು ಹಲ್ಲೆ ನಡೆಸಿದ್ದಾನೆ. ರಾಜನ ಸ್ಕಾರ್ಪಿಯೋ ವಾಹನದಿಂದ ಇಳಿದ ಅನೇಕ ಮಂದಿ ಕೂಡಾ  ಆ ಯುವಕನ  ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
 ಏಕಮುಖ ರಸ್ತೆಯಲ್ಲಿ ಸಂಚರಿಸುತ್ತಿದೆ. ಆದರೆ, ಶಾಸಕನ ಪುತ್ರ ಕಾರನ್ನು ಪಕ್ಕಕ್ಕೆ ಚಲಾಯಿಸಿದೆ , ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ಯುವಕ ನೀರವ್ ಉಪಾಧ್ಯಾಯಿ ಹೇಳಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT