ಸುಪ್ರೀಂ ಕೋರ್ಟ್ 
ದೇಶ

ಲೋಕ್ ಪಾಲ್ ನೇಮಕ: 10 ದಿನಗಳಲ್ಲಿ ವಿವರ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಲೋಕ್ ಪಾಲ್ ನೇಮಕಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ವಿವರ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ನವದೆಹಲಿ: ಲೋಕ್ ಪಾಲ್  ನೇಮಕಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ವಿವರ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 

ನ್ಯಾ.ರಂಜನ್ ಗೊಗೋಯ್ ಹಾಗೂ ಆರ್ ಬಾನುಮತಿ ಅವರಿದ್ದ ವಿಭಾಗೀಯ ಪೀಠ 10 ದಿನಗಳಲ್ಲಿ ಈ ಬಗ್ಗೆ ಪ್ರಮಾನ ಪತ್ರ ಸಲ್ಲಿಸಲು ಸೂಚನೆ ನೀಡಿದ್ದು, ಲೋಕ್ ಪಾಲ್ ನೇಮಕಕ್ಕೂ ಮುನ್ನ ಕೈಗೊಳ್ಳುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಕೇಳಿದೆ. ಲೋಕ್ ಪಾಲ್ ನೇಮಕ ವಿಚಾರದಲ್ಲಿ ಸರ್ಕಾರ ಈಗಾಗಲೇ ಹೊರಡಿಸಿರುವ ಸೂಚನೆಗಳ ಬಗ್ಗೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಕೋರ್ಟ್ ಗೆ ಮಾಹಿತಿ ನೀಡಿದ್ದು, ಮುಂದಿನ ವಿಚಾರಣೆಯನ್ನು ಜು.17 ಕ್ಕೆ ಮುಂದೂಡಲಾಗಿದೆ. 

ಕಳೆದ ವರ್ಷ ಏ.27 ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೆಶದ ಹೊರತಾಗಿಯೂ ಭ್ರಷ್ಟಾಚಾರ ತಡೆಗೆ ಲೋಕ್ ಪಾಲ್ ನ್ನು ನೇಮಕ ಮಾಡದೇ ಇರುವುದನ್ನು ಪ್ರಶ್ನಿಸಿ ಕಾಮನ್ ಕಾಸ್ ಎಂಬ ಎನ್ ಜಿಒ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

'ಯುದ್ಧ ಯಾವಾಗ ಕೊನೆಗೊಳ್ಳಬೇಕೆಂದು ನಾವು ನಿರ್ಧರಿಸುತ್ತೇವೆ, ಅಮೆರಿಕವಲ್ಲ': ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ಪ್ರತಿಕ್ರಿಯೆ

ಟಿ20 ವಿಶ್ವಕಪ್ 2026: 82.1 ಕೋಟಿ... ವೀಕ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ India-New Zealand ಫೈನಲ್ ಪಂದ್ಯ!

Cricket: 'ಭಾರತದ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ..': ಪಾಕ್ ಮಾಜಿ ಆಟಗಾರ Shahid Afridi ಹೇಳಿದ್ದೇನು? Video

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

SCROLL FOR NEXT